Daily Horoscope

ಜಾತಕದಲ್ಲಿ ಬುಧಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ

Webdunia
ಸೋಮವಾರ, 9 ನವೆಂಬರ್ 2020 (06:24 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಬುಧ ಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಮಂಗಳ ಗ್ರಹ ದುರ್ಬಲವಾಗಿದ್ದರೆ ನೀವು ಬುದ್ಧಿವಂತಿಕೆಗೆ ಸಂಬಂಧಪಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಾಗೇ ಕುತ್ತಿಗೆ, ಧ್ವನಿ, ಚರ್ಮಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ. ಹೊಸ ಬಟ್ಟೆಗಳನ್ನು ಧರಿಸುವ ಮುನ್ನ ಅದನ್ನು ವಾಶ್ ಮಾಡಿ ಧರಿಸಿ. ದೇವಾಲಯಗಳಲ್ಲಿ ಅಕ್ಕಿ ಮತ್ತು ಹಾಲನ್ನು ದಾನ ಮಾಡಿ. ಮಾಂಸ ಮತ್ತು ಆಲ್ಕೋಹಾಲ್ ಸೇವಿಸಬೇಡಿ. ನೀವು ಆಹಾರ ಸೇವಿಸುವ ಮೊದಲು ಹಸುಗಳಿಗೆ ನೀಡಿ. ಬೆಳ್ಳಿ ಲೋಟದಲ್ಲಿ ನೀರು ಕುಡಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments