Select Your Language

Notifications

webdunia
webdunia
webdunia
webdunia

ಜಾತಕದಲ್ಲಿ ಕೇತುಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ

ಜಾತಕದಲ್ಲಿ ಕೇತುಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ
ಬೆಂಗಳೂರು , ಶನಿವಾರ, 14 ನವೆಂಬರ್ 2020 (08:14 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಕೇತುಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಕೇತು ಗ್ರಹ ದುರ್ಬಲವಾಗಿದ್ದರೆ ನೀವು ಚಿಕನ್ ಪಾಕ್ಸ್, ಮತ್ತು ಶಸ್ತ್ರಚಿಕಿತ್ಸೆಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ. ಅನಾಥರಿಗೆ ಸಿಹಿತಿಂಡಿಗಳನ್ನು ದಾನ ಮಾಡಿ. ಆಭರಣಗಳಲ್ಲಿ ಕೆಂಪು ಬಣ್ಣದ ಹವಳದ ಮಣಿಗಳನ್ನು ಎಂದಿಗೂ ಬಳಸಬೇಡಿ. ಕೆಂಪು ಬಟ್ಟೆಗಳನ್ನು ಧರಿಸಬೇಡಿ. ನಿಮ್ಮೊಂದಿಗೆ ಯಾವಾಗಲೂ ಬೆಳ್ಳಿ ವಸ್ತುಗಳನ್ನು ತೆಗೆದುಕೊಂಡು ಹೋಗಿ, ಕಪ್ಪು-ಬಿಳಿ ಮಿಶ್ರಿತ ಕಂಬಳಿಗಳನ್ನು ಅಗತ್ಯವಿರುವವರಿಗೆ ದಾನ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?