ಈ 4 ರಾಶಿಯಲ್ಲಿ ಹುಟ್ಟಿದವರು ಪ್ರಬಲಶಾಲಿಗಳು ಹಾಗೂ ಹೆಚ್ಚು ಧೈರ್ಯಶಾಲಿಗಳಾಗಿರುತ್ತಾರಂತೆ

Webdunia
ಗುರುವಾರ, 17 ಸೆಪ್ಟಂಬರ್ 2020 (07:38 IST)
ಬೆಂಗಳೂರು : ನಮ್ಮ ಗುಣನಡತೆಗಳನ್ನು ನಾವು ಹುಟ್ಟಿದ ರಾಶಿಗಳ ಮೂಲಕ ತಿಳಿದುಕೊಳ್ಳಬಹುದು. ಆದಕಾರಣ ಈ ರಾಶಿಯಲ್ಲಿ ಹುಟ್ಟಿದವರು ಪ್ರಬಲಶಾಲಿಗಳು ಹಾಗೂ ಹೆಚ್ಚು ಧೈರ್ಯಶಾಲಿಗಳಾಗಿರುತ್ತಾರಂತೆ. ಹಾಗಾದ್ರೆ ಆ ರಾಶಿಗಳು ಯಾವುದೆಂಬುದನ್ನು ತಿಳಿದುಕೊಳ್ಳೋಣ.

*ಮೇಷರಾಶಿ: ಈ ರಾಶಿಯಲ್ಲಿ ಹುಟ್ಟಿದವರು ಸಾಹಸಿಗಳಾಗಿರುತ್ತಾರೆ, ಸದಾಕಾಲ ಹುಮ್ಮಸ್ಸಿನಿಂದ ಇರುತ್ತಾರೆ. ಇವರು ಯಾವುದೇ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತಾರೆ.
*ವೃಶ್ಚಿಕ ರಾಶಿ: ಇವರು ಯಾವುದೇ ಕೆಲಸವನ್ನು ಮಾಡಬೇಕೆಂದುಕೊಂಡರೆ ಅದನ್ನು ಮಾಡಿಯೇ ತೀರುತ್ತಾರೆ. ಇವರ ನಿರ್ಧಾರವನ್ನು ಬದಲಿಸಲು ಸಾಧ‍್ಯವಿಲ್ಲ.
*ಕರ್ಕಾಟಕ ರಾಶಿ : ಇವರು ತುಂಬಾ ಸ್ನೇಹ ಜೀವಿಗಳು. ಎಲ್ಲರನ್ನೂ ಸಮಾನವಾಗಿ ನೋಡಿಕೊಳ್ಳುತ್ತಾರೆ. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ವಿಧಿಸುತ್ತಿದ್ದಾರೆ.
*ಸಿಂಹ ರಾಶಿ : ಇವರು ಬಹಳ ಧೈರ್ಯಶಾಲಿಗಳಾಗಿರುತ್ತಾರೆ. ಇವರು ತುಂಬಾ ಹಠವಾದಿಗಳು. ಇವರಿಗೆ ನಾಯಕತ್ವದ ಗುಣ ಹೆಚ್ಚಾಗಿರುತ್ತದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments