ಧನುರಾಶಿಯಲ್ಲಿ ಹುಟ್ಟಿದವರು ಒಳ್ಳೆಯ ಕೆಲಸ ಆರಂಭಿಸುವ ಮುನ್ನ ಈ ಮಂತ್ರ ಹೇಳಿದರೆ ಯಶಸ್ಸು ಖಚಿತ

Webdunia
ಸೋಮವಾರ, 30 ಡಿಸೆಂಬರ್ 2019 (06:19 IST)
ಬೆಂಗಳೂರು : ಎಲ್ಲರಿಗೂ ತಾವು ಧನವಂತರಾಗಬೇಕೆಂಬ ಆಸೆ ಇರುತ್ತದೆ. ಅದಕ್ಕಾಗಿ ಅವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ಧನುರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ಧನು ರಾಶಿಯಲ್ಲಿ ಹುಟ್ಟಿದವರು ಪೂರ್ವ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ಹಾಗೇ ಇವರು ಅರಳಿ ಮರವನ್ನು ಬೆಳೆಸಿ ಅದಕ್ಕೆ ಪ್ರತಿದಿನ ನೀರು ಹಾಕಿ ಪ್ರದಕ್ಷಿಣೆ ಹಾಕಿದರೆ ನೀವು ಬೇಗ ಶ್ರೀಮಂತರಾಗುತ್ತೀರಿ. ಅಲ್ಲದೇ ಇವರು ಶನಿವಾರದಂದು ಬನ್ನಿ ಮರಕ್ಕೆ ಪ್ರದಕ್ಷಿಣೆ ಹಾಕಿದರೆ ಉತ್ತಮ.


ಹಾಗೇ ಅವರು ಒಳ್ಳೆಯ ಕೆಲಸ ಆರಂಭಿಸುವ ಮೊದಲು “ಓಂ ರಾಮ್ ರಾಮ್ ರಾಮ್ ರಾಮ್ ರಾಮ್ ರಾಮ್ ರಾಮ್ ಕಷ್ಟಂ ಸ್ವಾಹ” ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೆಲಸ ನಿರ್ವಿಘ್ನವಾಗಿ ನಡೆಯುದಲ್ಲದೇ ನಿಮ್ಮ ಧನ ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಮುಂದಿನ ಸುದ್ದಿ
Show comments