ವಿದ್ಯೆ, ಉದ್ಯೋಗ, ವ್ಯಾಪಾರಗಳಲ್ಲಿ ಸೋಲನ್ನು ಅನುಭವಿಸುತ್ತಿರುವವರು ಈ ವ್ರತಾ ಅಚರಣೆ ಮಾಡಬೇಕಂತೆ

Webdunia
ಭಾನುವಾರ, 20 ಮೇ 2018 (10:10 IST)
ಬೆಂಗಳೂರು : ಶಿಷ್ಟರಕ್ಷಕನಾದ ಶ್ರೀ ಮಹಾವಿಷ್ಣು ಅನುಗ್ರಹವನ್ನು ಪಡೆಯಬೇಕೆಂದು ಕೊಳ್ಳುವವರು ಬುಧ ಗ್ರಹ ವ್ಯತಿರಿಕ್ತ ಫಲಗಳ ಕಾರಣದಿಂದ ವಿದ್ಯೆ, ಉದ್ಯೋಗ, ವ್ಯಾಪಾರಗಳಲ್ಲಿ ಸೋಲನ್ನು ಅನುಭವಿಸುತ್ತಿರುವವರು ಈ ವ್ರತಾಚರಣೆ ಮಾಡಬೇಕು ಎಂದು ಪಂಡಿತರು ಹೇಳುತ್ತಾರೆ.


ವ್ರತ ವಿಧಾನ:
ಯಾವುದೇ ಮಾಸವಾದರೂ ಶುಕ್ಲಪಕ್ಷದಲ್ಲಿ ಬರುವ ಮೊದಲ ಬುಧವಾರ ದಿನ ಪ್ರಾರಂಭಿಸಿ, 21 ವಾರಗಳ ಕಾಲ ಈ ವ್ರತವನ್ನು ಮಾಡಬೇಕು. ಬುಧವಾರ ಪೂಜೆ ಮಾಡುವವರು ಅಡುಗೆಯಲ್ಲಿ ಉಪ್ಪು ಬಳಸಬಾರದು.

ಸೊಪ್ಪಿನ ಸಂಬಾರ್, ಹಸಿರು ಬಾಳೆಹಣ್ಣು, ಹಸಿರು ದ್ರಾಕ್ಷಿ ಮುಂತಾದ ಎಲೆಹಸಿರಿನಲ್ಲಿರುವ ಆಹಾರ ಪಾನೀಯಗಳನ್ನು ಮಾತ್ರ ಸೇವಿಸಬೇಕು. ಹಸಿರು ಬಣ್ಣದ ವಸ್ತುಗಳನ್ನು ದಾನ ಮಾಡಬೇಕು. ಗೋವುಗಳಿಗೆ ಹಸಿ ಹುಲ್ಲು ತಿನ್ನಿಸುವುದು ಶ್ರೇಷ್ಠ. ಹಿಟ್ಟಿನಿಂದ ಮಾಡಿದ ಪದಾರ್ಥಗಳನ್ನು ನೈವೇದ್ಯ ಕೊಟ್ಟು, ಪ್ರಸಾದವಾಗಿ ಸ್ವೀಕರಿಸಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments