ಶನಿದೋಷವಿರುವವರು ಈ ವಸ್ತುಗಳನ್ನು ಜೇಬಿನಲ್ಲಿಟ್ಟುಕೊಂಡರೆ ಒಳ್ಳೆಯದಂತೆ!

Webdunia
ಬುಧವಾರ, 7 ಫೆಬ್ರವರಿ 2018 (06:20 IST)
ಬೆಂಗಳೂರು : ಶನಿ ದೇವರನ್ನು ಪ್ರಸನ್ನಗೊಳಿಸುವ ವಾರ ಶನಿವಾರ. ಶನಿ ದೋಷವಿರುವವರು ಶನಿ ಪೂಜೆ ಮಾಡುತ್ತಾರೆ. ಪೂಜೆ ಮಾಡಲು ಸಾಧ್ಯವಾಗದಿರುವವರಿಗೆ ಈ ರೀತಿ ಮಾಡಿ.


ಶನಿ ದೇವರಿಗೆ ಪ್ರಿಯವಾದ ಒಂದು ವಸ್ತುವನ್ನು ನಿಮ್ಮ ಪರ್ಸ್ ಅಥವಾ ಬ್ಯಾಗ್ ನಲ್ಲಿಟ್ಟುಕೊಂಡರೆ  ಒಳ್ಳೆಯದು. ಶನಿ ದೇವರಿಗೆ ನೀಲಿ ಬಣ್ಣದ ಹೂವು ಪ್ರಿಯ. ಹಾಗಾಗಿ ನೀಲಿ ಬಣ್ಣದ ಹೂವನ್ನು ಶನಿದೇವರಿಗೆ ಅರ್ಪಿಸಲು ಆಗದವರು ಅದನ್ನು ನಿಮ್ಮ ಜೇಬಿನಲ್ಲಿಟ್ಟುಕೊಳ್ಳಿ. ಅಥವಾ ಕರಿಎಳ್ಳನ್ನು ಜೇಬಿನಲ್ಲಿಟ್ಟುಕೊಂಡರೆ ದುಃಖ, ದೌರ್ಭಾಗ್ಯಗಳು ದೂರವಾಗುತ್ತವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments