ಸೂರ್ಯಾಸ್ತದ ನಂತರ ಪೂಜೆ ಮಾಡುವವರಿಗೆ ಈ ವಿಚಾರ ತಿಳಿದಿರಲಿ

Webdunia
ಮಂಗಳವಾರ, 16 ಏಪ್ರಿಲ್ 2019 (09:46 IST)
ಬೆಂಗಳೂರು : ಭಗವಂತನ ಧ್ಯಾನವನ್ನು ಯಾವಾಗ ಬೇಕಾದರೂ ಮಾಡಬಹುದು. ಆದರೆ ಪೂಜೆ ಮಾಡುವಾಗ ಮಾತ್ರ ಕೆಲವೊಂದು ನಿಯಮಗಳನ್ನು ಅವಶ್ಯವಾಗಿ ಪಾಲಿಸಬೇಕಾಗುತ್ತದೆ. ಅದರಲ್ಲೂ ಸೂರ್ಯಾಸ್ತದ ನಂತರ ಮಾಡುವ ಪೂಜೆಗೆ ಕೆಲವು ನಿಯಮಗಳಿವೆ.


ಹೌದು. ಸೂರ್ಯಾಸ್ತದ ನಂತರ ಪೂಜೆ ಮಾಡುವವರು ಶಂಖವನ್ನು ಊದಬಾರದು. ಈ ವೇಳೆ ದೇವಾನುದೇವತೆಗಳು ಮಲಗಿರುತ್ತಾರೆ. ಅವರ ನಿದ್ರೆಗೆ ಭಂಗ ಬರುವುದರಿಂದ ಅಶುಭ ಫಲಗಳು ಸಿಗುವ ಸಾಧ್ಯತೆ ಹೆಚ್ಚಿದೆ.


ಸೂರ್ಯನ ಮೊದಲ ಕಿರಣ ಭೂಮಿಗೆ ಬಿದ್ದ ತಕ್ಷಣ ದಿನದ ಆರಂಭವಾಗುತ್ತದೆ. ದೇವಾನುದೇವತೆಗಳ ಪೂಜೆಯ ಜೊತೆಗೆ ಸೂರ್ಯ ದೇವನ ಪೂಜೆಯನ್ನು ಅವಶ್ಯವಾಗಿ ಮಾಡಬೇಕು. ಆದ್ರೆ ರಾತ್ರಿ ಸೂರ್ಯ ದೇವನಿಗೆ ಪೂಜೆ ಮಾಡಬಾರದು.


ಸೂರ್ಯಾಸ್ತದ ನಂತ್ರ ದರ್ಬೆ ಹಾಗೂ ತುಳಸಿ ಎಲೆಗಳನ್ನು ಕೀಳಬಾರದು. ರಾತ್ರಿ ಪೂಜೆ ಮಾಡಿದ ನಂತ್ರ ಉಳಿಯುವ ಹೂ, ಅಕ್ಕಿ, ಪೂಜಾ ಸಾಮಗ್ರಿಗಳನ್ನು ರಾತ್ರಿ ಪೂರ್ತಿ ಹಾಗೆಯೇ ಬಿಡಿ. ಬೆಳಿಗ್ಗೆ ಎದ್ದ ತಕ್ಷಣ ಶುದ್ಧವಾಗಿ ನಂತ್ರ ಅವುಗಳನ್ನು ಸ್ವಚ್ಛಗೊಳಿಸಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments