✕
ಸುದ್ದಿಗಳು
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಶಿವನ ಕೃಪೆಗಾಗಿ ಇಂದು ತೋಟಕಾಷ್ಟಕಂ ಪಠಿಸಿ
ಕೃಷ್ಣವೇಣಿ ಕೆ
ಸೋಮವಾರ, 4 ಮೇ 2026 (07:57 IST)
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಇಂದು ಶಿವನ ಅನುಗ್ರಹಕ್ಕಾಗಿ ಜೀವನದಲ್ಲಿ ಆರೋಗ್ಯ, ಆಯುಷ್ಯ ವೃದ್ಧಿಗಾಗಿ ತೋಟಕಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ.
ವಿದಿತಾಖಿಲ ಶಾಸ್ತ್ರ ಸುಧಾ ಜಲಧೇ
ಮಹಿತೋಪನಿಷತ್-ಕಥಿತಾರ್ಥ ನಿಧೇ ।
ಹೃದಯೇ ಕಲಯೇ ವಿಮಲಂ ಚರಣಂ
ಭವ ಶಂಕರ ದೇಶಿಕ ಮೇ ಶರಣಮ್ ॥ 1 ॥
ಕರುಣಾ ವರುಣಾಲಯ ಪಾಲಯ ಮಾಂ
ಭವಸಾಗರ ದುಃಖ ವಿದೂನ ಹೃದಮ್ ।
ರಚಯಾಖಿಲ ದರ್ಶನ ತತ್ತ್ವವಿದಂ
ಭವ ಶಂಕರ ದೇಶಿಕ ಮೇ ಶರಣಮ್ ॥ 2 ॥
ಭವತಾ ಜನತಾ ಸುಹಿತಾ ಭವಿತಾ
ನಿಜಬೋಧ ವಿಚಾರಣ ಚಾರುಮತೇ ।
ಕಲಯೇಶ್ವರ ಜೀವ ವಿವೇಕ ವಿದಂ
ಭವ ಶಂಕರ ದೇಶಿಕ ಮೇ ಶರಣಮ್ ॥ 3 ॥
ಭವ ಎವ ಭವಾನಿತಿ ಮೆ ನಿತರಾಂ
ಸಮಜಾಯತ ಚೇತಸಿ ಕೌತುಕಿತಾ ।
ಮಮ ವಾರಯ ಮೋಹ ಮಹಾಜಲಧಿಂ
ಭವ ಶಂಕರ ದೇಶಿಕ ಮೇ ಶರಣಮ್ ॥ 4 ॥
ಸುಕೃತೇಽಧಿಕೃತೇ ಬಹುಧಾ ಭವತೋ
ಭವಿತಾ ಸಮದರ್ಶನ ಲಾಲಸತಾ ।
ಅತಿ ದೀನಮಿಮಂ ಪರಿಪಾಲಯ ಮಾಂ
ಭವ ಶಂಕರ ದೇಶಿಕ ಮೇ ಶರಣಮ್ ॥ 5 ॥
ಜಗತೀಮವಿತುಂ ಕಲಿತಾಕೃತಯೋ
ವಿಚರಂತಿ ಮಹಾಮಾಹ ಸಚ್ಛಲತಃ ।
ಅಹಿಮಾಂಶುರಿವಾತ್ರ ವಿಭಾಸಿ ಗುರೋ
ಭವ ಶಂಕರ ದೇಶಿಕ ಮೇ ಶರಣಮ್ ॥ 6 ॥
ಗುರುಪುಂಗವ ಪುಂಗವಕೇತನ ತೇ
ಸಮತಾಮಯತಾಂ ನ ಹಿ ಕೋಽಪಿ ಸುಧೀಃ ।
ಶರಣಾಗತ ವತ್ಸಲ ತತ್ತ್ವನಿಧೇ
ಭವ ಶಂಕರ ದೇಶಿಕ ಮೇ ಶರಣಮ್ ॥ 7 ॥
ವಿದಿತಾ ನ ಮಯಾ ವಿಶದೈಕ ಕಲಾ
ನ ಚ ಕಿಂಚನ ಕಾಂಚನಮಸ್ತಿ ಗುರೋ ।
ದೃತಮೇವ ವಿಧೇಹಿ ಕೃಪಾಂ ಸಹಜಾಂ
ಭವ ಶಂಕರ ದೇಶಿಕ ಮೇ ಶರಣಮ್ ॥ 8 ॥
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸರ್ವ ಪಾಪ ನಿವಾರಣೆಗೆ ಸುಬ್ರಹ್ಮಣ್ಯ ಅಪರಾಧ ಕ್ಷಮಾಪಣಾ ಸ್ತೋತ್ರ
ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ
ಗುರುವಾರ ತಪ್ಪದೇ ಈ ಗುರು ಸ್ತೋತ್ರವನ್ನು ಓದಿ
ಬುಧವಾರ ಗಣೇಶನ ಈ ಮಂತ್ರವನ್ನು ತಪ್ಪದೇ ಓದಿ
ಮಂಗಳವಾರ ದುರ್ಗಾದೇವಿಯ ಅನುಗ್ರಹಕ್ಕೆ ಈ ಸ್ತೋತ್ರ ಪಠಿಸಿ
ಓದಲೇಬೇಕು
ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಎಲ್ಲವನ್ನೂ ನೋಡು
ತಾಜಾ
ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ
ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ
ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ
ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ
ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ
ಮುಂದಿನ ಸುದ್ದಿ
ಸರ್ವ ಪಾಪ ನಿವಾರಣೆಗೆ ಸುಬ್ರಹ್ಮಣ್ಯ ಅಪರಾಧ ಕ್ಷಮಾಪಣಾ ಸ್ತೋತ್ರ
Show comments