ಪ್ರತಿ ಕೆಲಸದಲ್ಲಿ ಯಶಸ್ಸು ಸಿಗಲು ಹನುಮಂತನ ಮೂರ್ತಿ ಮುಂದೆ ಲವಂಗದಿಂದ ಹೀಗೆ ಮಾಡಿ

Webdunia
ಗುರುವಾರ, 7 ಫೆಬ್ರವರಿ 2019 (05:40 IST)
ಬೆಂಗಳೂರು : ಪರಿಮಳಯುಕ್ತವಾದ ಲವಂಗ ಅಡುಗೆ, ಮನೆಮದ್ದುಗಳಿಗೆ ಮಾತ್ರವಲ್ಲ ಅದನ್ನು ತಂತ್ರ-ಮಂತ್ರ ವಿದ್ಯೆಗೂ ಕೂಡ ಬಳಸಲಾಗುತ್ತದೆ. ಇದರಿಂದ ಕಷ್ಟಗಳನ್ನು ಕೂಡ ನಿವಾರಿಸಿಕೊಳ್ಳಬಹುದು.


ಹೌದು. ಬೆಳಿಗ್ಗೆ ದೇವರ ಪೂಜೆ ಮಾಡುವ ವೇಳೆ ದೀಪಕ್ಕೆ ಎರಡು ಲವಂಗ ಹಾಕಿ. ಇದು ಅರ್ಧಕ್ಕೆ ನಿಂತ ಕೆಲಸವನ್ನು ಪೂರ್ಣಗೊಳಿಸಿ ನಿಮ್ಮ ನೋವು, ಸಂಕಷ್ಟವನ್ನು ಕಡಿಮೆ ಮಾಡುತ್ತದೆ. ಎರಡು ಲವಂಗವನ್ನು ಸಾಸಿವೆ ಎಣ್ಣೆಯಲ್ಲಿ ಹಾಕಿ ಹನುಮಂತನ ಪೂಜೆ ಮಾಡಿ. ಇದು ಆರ್ಥಿಕ ವೃದ್ಧಿ ಜೊತೆಗೆ ಮನಸ್ಸಿನ ಎಲ್ಲ ಭಯವನ್ನೂ ದೂರ ಮಾಡುತ್ತದೆ.


ಹಾಗೇ ಒಂದು ನಿಂಬೆ ಹಣ್ಣು ಹಾಗೂ ನಾಲ್ಕು ಲವಂಗವನ್ನು ತೆಗೆದುಕೊಳ್ಳಿ. ಬೆಳಿಗ್ಗೆ ಲವಂಗವನ್ನು ಹತ್ತಿ, ಲವಂಗ, ಸಿಂಧೂರ, ತುಪ್ಪ, ನೀರಿನಿಂದ ಶುದ್ಧಗೊಳಿಸಿ ನಂತರ ಹನುಮಂತನ ಮೂರ್ತಿ ಮುಂದೆ ಕುಳಿತು ನಿಂಬೆ ಹಣ್ಣಿನ ಮೇಲೆ ಲವಂಗವನ್ನು ಚುಚ್ಚಿಡಿ. ಇದರಿಂದ ಪ್ರತಿ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments