ಲಕ್ಷ್ಮೀದೇವಿಯ ಅನುಗ್ರಹ ಪಡೆಯಲು ವರಮಹಾಲಕ್ಷ್ಮೀ ವ್ರತದ ದಿನ ಈ ಬಣ್ಣದ ಸೀರೆಗಳನ್ನು ಉಡಿ

Webdunia
ಗುರುವಾರ, 30 ಜುಲೈ 2020 (07:52 IST)
Normal 0 false false false EN-US X-NONE X-NONE

ಬೆಂಗಳೂರು : ಪ್ರತಿ ವರ್ಷ ಶ್ರಾವಣ ಮಾಸದ ಮೊದಲ ಶುಕ್ರವಾರ ಬರುವ ಹಬ್ಬವೇ ವರಮಹಾಲಕ್ಷ್ಮೀ ವ್ರತ. ಈ ವ್ರತವನ್ನು ಮಾಡುವ ಮಹಿಳೆಯು ಈ ಬಣ್ಣದ ಸೀರೆಗಳನ್ನು ಉಟ್ಟರೆ ಲಕ್ಷ್ಮೀದೇವಿಯ ಕೃಪೆಗೆ ಪಾತ್ರರಾಗುತ್ತೀರಿ.
 

ಮನೆಯ ಅಭಿವೃದ್ಧಿಯಾಗಲು, ಪತಿಯ ಆಯಸ್ಸು ಹೆಚ್ಚಾಗಲು  ಮಹಿಳೆಯರು  ಈ ವ್ರತವನ್ನು ಮಾಡುತ್ತಾರೆ. ಆಗ ಸರಿಯಾದ ನಿಯಮವನ್ನು ಪಾಲಿಸಿದರೆ ಅವರಿಗೆ  ಲಕ್ಷ್ಮೀದೇವಿಯ ಅನುಗ್ರಹ ದೊರೆಯುತ್ತದೆ. ಅಂದು ಮಹಿಳೆಯರು ಗುಲಾಬಿ ಬಣ್ಣದ ಸೀರೆಗಳನ್ನು ಉಟ್ಟು ಪೂಜೆ ಮಾಡಿದ್ದಾರೆ ಲಕ್ಷ್ಮೀದೇವಿ ಪ್ರಸನ್ನಳಾಗುತ್ತಾಳೆ ಎಂದು ಪಂಡಿತರು ಹೇಳುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments