ಇಂದು ಶ್ರೀಕೃಷ್ಣ ನಿಗೆ ಈ ನೈವೇದ್ಯ ಅರ್ಪಿಸಿದರೆ ಪುಣ್ಯ ಪ್ರಾಪ್ತಿ

Webdunia
ಮಂಗಳವಾರ, 11 ಆಗಸ್ಟ್ 2020 (08:38 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಇಂದು ಮನೆಯಲ್ಲಿ ಶ್ರೀಕೃಷ್ಣನ ಫೋಟೊ ಇಟ್ಟು ಪೂಜೆ ಮಾಡುತ್ತಾರೆ. ಆಗ ನೈವೇದ್ಯಕ್ಕೆ ಇದನ್ನು ಇಟ್ಟರೆ ಅಖಂಡ ಪುಣ್ಯ ಪ್ರಾಪ್ತಿಯಾಗುತ್ತದೆ.

ಇಂದು ಮನೆಯಲ್ಲಿ ಶ್ರೀಕೃಷ್ಣನ ಪೂಜೆ ಮಾಡುವಾಗ ‘ಓಂ ಶ್ರೀಕೃಷ್ಣ ಪರಬ್ರಹ್ಮಣೇ ನಮಃ’ ಮಂತ್ರವನ್ನು 3 ಬಾರಿ ಪಠಿಸಬೇಕು. ಇದರಿಂದ ದಾಂಪತ್ಯ ಜೀವನದಲ್ಲಿ ಇರುವ ಸಮಸ್ಯೆ ದೂರವಾಗುತ್ತದೆ. ಹಾಗೇ ಅವಲಕ್ಕಿಯಿಂದ ಮಾಡಿದ ಸಿಹಿ ಪದಾರ್ಥವನ್ನು ಕೃಷ್ಣನಿಗೆ ಅರ್ಪಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments