ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಗುರುವಾರ, 23 ಜುಲೈ 2020 (07:44 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ: ಉತ್ತಮ ಜೀವನಕ್ಕಾಗಿ ನಿಮ್ಮ ಆರೋಗ್ಯ ಮತ್ತು ಒಟ್ಟಾರೆ ವ್ಯಕ್ತಿತ್ವವನ್ನು ಸುಧಾರಿಸಲು ಪ್ರಯತ್ನಿಸಿ. ಕೆಟ್ಟ ಚಟಗಳನ್ನು ಬಿಡಿ. 

*ವೃಷಭ ರಾಶಿ: ನಿಮಗೆ ನಿಮ್ಮ ಬಗ್ಗೆ ಉತ್ತಮ ಅಭಿಪ್ರಾಯ ಬರಲು , ಕೆಲಸಗಳನ್ನು ಮಾಡಲು ಇದು ಒಂದು ಅದ್ಭುತ ದಿನ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಇತರರ ಅವಶ್ಯಕತೆಗಳನ್ನು ತಿಳಿಯಲು ಪ್ರಯತ್ನಿಸಿ.

*ಮಿಥುನ ರಾಶಿ : ನೀವು ಯೋಗ ಧ್ಯಾನದೊಂದಿಗೆ ದಿನವನ್ನು ಪ್ರಾರಂಭಿಸಬಹುದು.ಇದನ್ನು ಮಾಡುವುದರಿಂದ ನಿಮಗೆ ಪ್ರಯೋಜನಕಾರಿಯಾಗುತ್ತದೆ. ಮತ್ತು ದಿನವಿಡೀ ನಿಮ್ಮಲ್ಲಿ ಶಕ್ತಿ ಉಳಿದಿರುತ್ತದೆ.

*ಕಟಕ ರಾಶಿ : ನಿಮ್ಮ ಚೈತನ್ಯವನ್ನು ಪುನಃ ಸಂಪಾದಿಸಲು ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮ ತಂದೆಯ ಯಾವುದೇ ಸಲಹೆ ಇಂದು ಕೆಲಸದ ಸ್ಥಳದಲ್ಲಿ ನಿಮಗೆ ಹಣದ ಪ್ರಯೋಜನವನ್ನು ನೀಡುತ್ತದೆ.

*ಸಿಂಹ ರಾಶಿ : ಆಶಾವಾದಿಗಳಾಗಿರಿ. ಜೀವನದಲ್ಲಿ ಉತ್ತಮ ದಿನಗಳು ಬರುವುದೆಂಬ ಆತ್ಮವಿಶ್ವಾಸವನ್ನಿಟ್ಟುಕೊಳ್ಳಿರಿ. ನಿಮ್ಮ ಈ ನಿರೀಕ್ಷೆಗಳು ನಿಮ್ಮ ಭರವಸೆ ಮತ್ತು ಆಸೆಗಳನ್ನು ಈಡೇರಿಸಲು ಸಹಾಯ ಮಾಡುತ್ತವೆ. ಗಡಿಬಿಡಿಯ ನಿರ್ಧಾರ ತೆಗೆದುಕೊಳ್ಳಬೇಡಿ.

*ಕನ್ಯಾ ರಾಶಿ : ಇಂದು ನೀವು ಭವಿಷ್ಯಕ್ಕಾಗಿ ಉತ್ತಮ ಯೋಜನೆಗಳನ್ನು ಯೋಚಿಸಬಹುದು. ಆದರೆ ಸಂಜೆಯ ವೇಳೆಗೆ ಮನೆಗೆ ಬರುವ ದೂರದ ಸಂಬಂಧಿಯಿಂದ ನಿಮ್ಮ ಯೋಜನೆಗಳು ಹಾಳಾಗಬಹುದು.

*ತುಲಾ ರಾಶಿ : ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು, ಇದು ನಿಮ್ಮನ್ನ ಕ್ರೀಡಾ ಸ್ಪರ್ಧೆಗಳಲ್ಲಿ ಭಾಹವಹಿಸಲು ಸಕ್ರಿಯಗೊಳಿಸುತ್ತದೆ.

*ವೃಶ್ಚಿಕ ರಾಶಿ ಒಂದು ಒತ್ತಡದ ಹೊರತಾಗಿ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಇಂದು ನೀವು ಏನೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ.

*ಧನು ರಾಶಿ : ನಿಮ್ಮ ಮಹತ್ವಾಕಾಂಕ್ಷೆ ಮತ್ತು ಆಕಾಮಕ್ಷೆಗಳು ಭಯದಿಂದ ಹಾನಿಗೊಳಗಾಗುವ ಸಾಧ್ಯತೆಗಳಿವೆ, ಇದನ್ನು ನಿಭಾಯಿಸಲು ನಿಮಗೆ ಸರಿಯಾದ ಸಲಹೆ ಬೇಕು.

*ಮಕರ ರಾಶಿ : ನಿಮ್ಮಲ್ಲಿ ಶಕ್ತಿಯ ಕೊರತೆಯಿರದೇ ಆತ್ಮವಿಶ್ವಾಸದ ಕೊರತೆಯಿರುವುದರಿಂದ ನಿಮ್ಮ ನಿಜವಾದ ಸಾಮರ್ಥ್ಯವನ್ನು ಅರಿತುಕೊಳ್ಳಿ.

*ಕುಂಭ ರಾಶಿ : ನಿಮ್ಮ ಬಗ್ಗೆ ನೀವೇ ಒಳ್ಳೆಯ ಅಭಪ್ರಾಯ ಇಟ್ಟುಕೊಳ್ಳುವುದು ಮುಖ್ಯ. ಇದನ್ನು ದಿವವೂ ರೂಢಿಮಾಡಿಕೊಳ್ಳಿ. ಆರ್ಶಿರ್ವಾದ ಹಾಗೂ ಅದೃಷ್ಟ ನಿಮ್ಮ ಬಳಿ ಬರುತ್ತಿದ್ದ ಹಾಗೇ. ನಿಮ್ಮ ಬಯಕೆಗಳು ಪೂರೈಸಲ್ಪಡುತ್ತದೆ

* ಮೀನ ರಾಶಿ : ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನ ಭಾವುಕರನ್ನಾಗಿಸಬಹುದು. ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಹೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments