Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಸೋಮವಾರ, 27 ಜುಲೈ 2020 (07:44 IST)
Normal 0 false false false EN-US X-NONE X-NONE

ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಸೃಜನಶೀಲ ಆಸಕ್ತಿಗಳು ನಿಮ್ಮನ್ನು ಶಾಂತವಾಗಿರಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆಯಾಗಿ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳು ಪಾವತಿಸಲು ಅನುಕೂಲಕರವಾಗಿದೆ ಈ ದಿನ.

*ವೃಷಭ ರಾಶಿ: ಲಕ್ಕವಿಲ್ಲದಷ್ಟು ಗಾಬರಿಗಳು ನಿಮ್ಮ ಆಲೋಚನಾ ಶಕ್ತಿಯನ್ನು ದುರ್ಬಲಗೊಳಿಸಬಹುದು. ಸಕರಾತ್ಮಕ ಚಿಂತನೆಯ ಮೂಲಕ ಇದರ ವಿರುದ್ಧ ಹೋರಾಡಿ.

*ಮಿಥುನ ರಾಶಿ : ಕುಟುಂಬದಲ್ಲಿ ತೊಂದರೆ ಉಂಟಾಗಬಹುದು. ಕುಟುಂಬದ ಜವಾಬ್ದಾರಿಗಳ ಬಗ್ಗೆ ನಿಮ್ಮ ಉದಾಸೀನತೆ ಕುಟುಂಬದವರಿಗೆ ಸಿಟ್ಟು ತರಬಹುದು.

*ಕಟಕ ರಾಶಿ : ನಿಮ್ಮ ದೈಹಿಕ ಬಲವನನ್ಉ ನಿರ್ವಹಿಸಲು ನೀವು ಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆ ಇದೆ.

*ಸಿಂಹ ರಾಶಿ : ನಿಮ್ಮ ಶಾಂತತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ  ಚಟುವಟಿಕೆಗಳಲ್ಲಿ ನಿಮ್ಮ ನ್ನ ತೊಡಗಿಸಿಕೊಳ್ಳಿ.

*ಕನ್ಯಾ ರಾಶಿ : ನಿಮ್ಮ ಮನಸ್ಸು ಇತ್ತೀಚಿನ ಘಟನೆಗಳಿಂದ ತೊಂದರೆಗೊಳಗಾಗುತ್ತದೆ. ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳಿಗೆ ಪ್ರಯೋಜನಕಾರಿ.

*ತುಲಾ ರಾಶಿ : ವಿಜಯೋತ್ಸವ ನಿಮಗೆ ಪ್ರಚಂಡ ಸಂತೋಷವನ್ನು ನೀಡುತ್ತದೆ. ನಿಮ್ಮ ಸಂತೋಷವನ್ನು ಅನುಭವಿಸಲು ನೀವಿದನ್ನು ನಿಮ್ಮ ಸ್ನೇಹಿತರ ಜೊತೆ ಹಂಚಿಕೊಳ್ಳಬಹುದು.

*ವೃಶ್ಚಿಕ ರಾಶಿ : ನಿಮ್ಮ ವೈಯಕ್ತಿಕ ಸಮಸ್ಯೆಗಳು ನಿಮ್ಮ ಮಾನಸಿಕ ಸಮತೋಷವನ್ನು ಹಾಳು ಮಾಡಬಹುದು. ಆದರೆ ಆಸಕ್ತಿದಾಯಕವಾದುದ್ದನ್ನು ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ.

*ಧನು ರಾಶಿ : ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಲು ಗಂಭೀರ ಪ್ರಯತ್ನಗಳನ್ನು ಮಾಡಿ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತದೆ.

*ಮಕರ ರಾಶಿ : ನಿಮ್ಮ ಉತ್ತಮ ಜೀವನಕ್ಕಾಗಿ ನಿಮ್ಮ ಆರೋಗ್ಯ ಮತ್ತು ಒಟ್ಟಾರೆ ವ್ಯಕ್ತಿತ್ವವನ್ನು ಸುಧಾರಿಸಲು ಪ್ರಯತ್ನಿಸಿ.

*ಕುಂಭ ರಾಶಿ : ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು ಸಂತೋಷ ತರುತ್ತದೆ.

* ಮೀನ ರಾಶಿ : ಮಕ್ಕಳು ನಿಮ್ಮ ಸಂಜೆ ಸಮಯವನ್ನು ಉಲ್ಲಸಗೊಳಿಸುತ್ತವೆ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments