Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಮಂಗಳವಾರ, 28 ಜುಲೈ 2020 (07:52 IST)
Normal 0 false false false EN-US X-NONE X-NONE

ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.
 

*ಮೇಷರಾಶಿ: ನಿಮ್ಮ ವಿಶ್ವಾಸ ಮತ್ತು ಚೈತನ್ಯ ಇಂದು ಅಧಿಕವಾಗಿರುತ್ತದೆ. ನೀವು ನಿಮ್ಮ ಸ್ನೇಹಿತರೊಂದಿಗೆ ಎಲ್ಲಿಗಾದರೂ ಸುತ್ತಾಡಲು ಹೋಗುತ್ತಿದ್ದರೆ, ಹಣವನ್ನು ಚೆನ್ನಾಗಿ ಯೋಚಿಸಿ ಖರ್ಚು ಮಾಡಿ.

*ವೃಷಭ ರಾಶಿ: ಇಂದು ನಿಮ್ಮ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಸಣ್ಣ ಉದ್ಯೋಗವನ್ನು ಮಾಡುವ ಜನರು ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು.

*ಮಿಥುನ ರಾಶಿ : ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಹರಿಸಬೇಕು. ನೀವು ವಿಪರೀತವಾಗಿ ಖರ್ಚು ಮಾಡುವುದನ್ನು ನಿಲ್ಲಿಸಿದಾಗ ಮಾತ್ರ ನಿಮ್ಮ ಹಣ ನಿಮ್ಮ ಕೆಲಸಕ್ಕೆ ಬರುತ್ತದೆ.

*ಕಟಕ ರಾಶಿ : ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು. ಮತ್ತು ಸಾಕಷ್ಟು ಹಣವು ಖರ್ಚಾಗಬಹುದು.

*ಸಿಂಹ ರಾಶಿ : ಇತರರನ್ನು ಟೀಕಿಸುವ ನಿಮ್ಮ ಅಭ್ಯಾಸದಂದಾಗಿ ಇಂದು ನೀವೆ ಕೆಲವು ಟೀಕೆಗಳನ್ನು ಎದುರಿಸುವ ಸಾಧ್ಯತೆಗಳಿವೆ.

*ಕನ್ಯಾ ರಾಶಿ : ನಿಮ್ಮ ಹಣವನ್ನು ಉಳಿಸಲು ನೀವು ಇಂದು ನಿಮ್ಮ ಮನೆಯ ಜನರೊಂದಿಗೆ ಮಾತನಾಡಬೇಕು. ಅವರ ಸಲಹೆ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯಕವಾಗುತ್ತದೆ.

*ತುಲಾ ರಾಶಿ : ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು  ಮತ್ತು ಯೋಜನೆಗಳನ್ನು ತರುತ್ತದೆ.

*ವೃಶ್ಚಿಕ ರಾಶಿ : ನಿಮಗೇನು ಒಳ್ಳೆಯದೆಂದು ನಿಮಗೆ ಮಾತ್ರ ಗೊತ್ತು. ಆದ್ದರಿಂದ ದೃಢವಾಗಿರಿ ಮತ್ತು ಧೈರ್ಯಶಾಲಿಗಳಾಗಿರಿ ಮತ್ತು ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಿ.

*ಧನು ರಾಶಿ : ದ್ವೇಷ ಪ್ರೀತಿಗಿಂತ ಹೆಚ್ಚು ಶಕ್ತಿಶಾಲಿಯಾದುದ್ದು, ಇದು ನಿಮ್ಮ ಮೇಲೆ ಪರಿಣಾಮ ಬೀರುವುದರಿಂದ ನಿಮ್ಮ ದ್ವೇಷವನ್ನು ಸಾಯಿಸಲು ಒಂದು ಸಮರಸದ ಸ್ವಭಾವವನ್ನು ರೂಪಿಸಿಕೊಳ್ಳಿ.

*ಮಕರ ರಾಶಿ : ನಿಮ್ಮ ತಾಯಿಯ ದುಂದುವೆಚ್ಚದಿಂದ ನೀವು ಚಿಂತಿತರಾಗಬಹುದು ಮತ್ತು ಇದರಿಂದ ನೀವು ಅವರ ಕೋಪಕ್ಕೆ ಗುರಿಯಾಗಬಹುದು.

 *ಕುಂಭ ರಾಶಿ : ನಿಮ್ಮ ಭರವಸೆ ಇಂದು ಹೆಚ್ಚಾಗುತ್ತದೆ. ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ.

* ಮೀನ ರಾಶಿ : ಖಿನ್ನತೆಯನ್ನು ಹೊಡೆದೊಡಿಸಿ. ಇದು ನಿಮ್ಮನ್ನು ಆವರಿಸಿಕೊಳ್ಳುತ್ತಿದೆ. ನಿಮ್ಮ ಪ್ರಗತಿಗೆ ಅಡ್ಡಿಪಡಿಸುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments