Webdunia - Bharat's app for daily news and videos

Install App

ಇಂದಿನ ಪಂಚಾಂಗ ಹೀಗಿದೆ

Webdunia
ಗುರುವಾರ, 24 ಡಿಸೆಂಬರ್ 2020 (06:31 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಗುರುವಾರ, ತಿಥಿ-ದಶಮಿ, ನಕ್ಷತ್ರ-ಅಶ್ವಿನಿ, ಕರಣ-ತೈತುಲ, ಪಕ್ಷ-ಶುಕ್ಲ, ಯೋಗ-ಪರಿಘ
ರಾಹುಕಾಲ – 1.38ರಿಂದ  2.55 ವರೆಗೆ       
ಗುಳಿಗಕಾಲ- 9.46 ರಿಂದ 11.03 ರವರೆಗೆ
ಯಮಗಂಡ ಕಾಲ 7.11 ರಿಂದ 8.28 ರವರೆಗೆ 
ಇಂದು ಸೂರ್ಯದಯ- ಬೆಳಿಗ್ಗೆ 7.11  ಸಂಜೆ ಸೂರ್ಯಾಸ್ತ-5.30
ಚಂದ್ರೋದಯ- 1.45 ಚಂದ್ರಾಸ್ತ-2.42                                                         

                                                                                                                                                                              


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments