Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ಹೀಗಿದೆ

ಇಂದಿನ ಪಂಚಾಂಗ ಹೀಗಿದೆ
ಬೆಂಗಳೂರು , ಶುಕ್ರವಾರ, 25 ಡಿಸೆಂಬರ್ 2020 (06:47 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಶುಕ್ರವಾರ, ತಿಥಿ-ಏಕಾದಶಿ, ನಕ್ಷತ್ರ-ಅಶ್ವಿನಿ, ಕರಣ-ವಾಣಿಜ, ಪಕ್ಷ-ಶುಕ್ಲ, ಯೋಗ-ಶಿವ
ರಾಹುಕಾಲ – 11.04ರಿಂದ  12.21ವರೆಗೆ       
ಗುಳಿಗಕಾಲ- 8.29 ರಿಂದ 9.46 ರವರೆಗೆ
ಯಮಗಂಡ ಕಾಲ 2.56 ರಿಂದ 4.13 ರವರೆಗೆ 
ಇಂದು ಸೂರ್ಯದಯ- ಬೆಳಿಗ್ಗೆ 7.11  ಸಂಜೆ ಸೂರ್ಯಾಸ್ತ-5.31
ಚಂದ್ರೋದಯ- 2.15 ಚಂದ್ರಾಸ್ತ-3.36                                                         

                                                                            

Share this Story:

Follow Webdunia kannada

ಮುಂದಿನ ಸುದ್ದಿ

ವಾಸ್ತು ಪ್ರಕಾರ ಲೋಹದ ವಸ್ತುಗಳನ್ನು ಮನೆಯ ಈ ದಿಕ್ಕಿನಲ್ಲಿಟ್ಟರೆ ಉತ್ತಮ