Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ಹೀಗಿದೆ

ಇಂದಿನ ಪಂಚಾಂಗ ಹೀಗಿದೆ
ಬೆಂಗಳೂರು , ಸೋಮವಾರ, 8 ಫೆಬ್ರವರಿ 2021 (06:23 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಸೋಮವಾರ, ತಿಥಿ-ದ್ವಾದಶಿ,  ನಕ್ಷತ್ರ-ಮೂಲ, ಕರಣ-ಕೌಳವ, ಪಕ್ಷ-ಕೃಷ್ಣ, ಯೋಗ-ಹರ್ಷಣ
ರಾಹುಕಾಲ -8.27 ರಿಂದ 9.50ವರೆಗೆ      
ಗುಳಿಗಕಾಲ- 1.58 ರಿಂದ 3.20 ರವರೆಗೆ
ಯಮಗಂಡ ಕಾಲ -11.12ರಿಂದ  12.35 ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 7.05  ಸಂಜೆ ಸೂರ್ಯಾಸ್ತ-6.05
ಚಂದ್ರೋದಯ- 5.11 ಚಂದ್ರಾಸ್ತ-2.37       

                                          

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?