Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ಹೀಗಿದೆ

ಇಂದಿನ ಪಂಚಾಂಗ ಹೀಗಿದೆ
ಬೆಂಗಳೂರು , ಮಂಗಳವಾರ, 9 ಫೆಬ್ರವರಿ 2021 (06:19 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಮಂಗಳವಾರ, ತಿಥಿ-ತ್ರಯೋದಶಿ,  ನಕ್ಷತ್ರ-ಪೂರ್ವಾಷಾಡ, ಕರಣ-ಗರಜ, ಪಕ್ಷ-ಕೃಷ್ಣ, ಯೋಗ-ವಜ್ರ
ರಾಹುಕಾಲ -3.21 ರಿಂದ 4.43ವರೆಗೆ      
ಗುಳಿಗಕಾಲ- 12.35 ರಿಂದ 1.58 ರವರೆಗೆ
ಯಮಗಂಡ ಕಾಲ -9.50ರಿಂದ  11.12 ರವರೆಗೆ   
ಇಂದು ಸೂರ್ಯೋದಯ- ಬೆಳಿಗ್ಗೆ 7.04  ಸಂಜೆ ಸೂರ್ಯಾಸ್ತ-6.06
ಚಂದ್ರೋದಯ- 6.04 ಚಂದ್ರಾಸ್ತ-3.37           

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ, ಯಾವ ಸಂಖ್ಯೆ ಅದೃಷ್ಟ ಗೊತ್ತಾ?