ಇಂದಿನ ಪಂಚಾಂಗ ಹೀಗಿದೆ

Webdunia
ಗುರುವಾರ, 25 ಫೆಬ್ರವರಿ 2021 (08:26 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು -ಗುರುವಾರ, ತಿಥಿ-ತ್ರಯೋದಶಿ,  ನಕ್ಷತ್ರ-ಪುಷ್ಯ, ಕರಣ-ತೈತುಲ, ಪಕ್ಷ-ಶುಕ್ಲ, ಯೋಗ-ಶೋಭನ
ರಾಹುಕಾಲ -2.00 ರಿಂದ  3.26ವರೆಗೆ      
ಗುಳಿಗಕಾಲ- 9.42 ರಿಂದ 11.08 ರವರೆಗೆ
ಯಮಗಂಡ ಕಾಲ – 6.50 ರಿಂದ  4.49 ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 6.50 ಸಂಜೆ ಸೂರ್ಯಾಸ್ತ-6.18
ಚಂದ್ರೋದಯ- 4.15 ಚಂದ್ರಾಸ್ತ-6.17 

                                               

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments