Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ಹೀಗಿದೆ

webdunia
ಬುಧವಾರ, 3 ಮಾರ್ಚ್ 2021 (07:33 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು -ಬುಧವಾರ, ತಿಥಿ-ಪಂಚಮಿ,  ನಕ್ಷತ್ರ-ಸ್ವಾತಿ, ಕರಣ-ಕೌಳವ, ಪಕ್ಷ-ಕೃಷ್ಣ, ಯೋಗ-ಧ್ರುವ
ರಾಹುಕಾಲ -12.33 ರಿಂದ  2.00ವರೆಗೆ      
ಗುಳಿಗಕಾಲ- 11.06 ರಿಂದ 12.33 ರವರೆಗೆ
ಯಮಗಂಡ ಕಾಲ –8.11 ರಿಂದ  9.39 ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 6.44 ಸಂಜೆ ಸೂರ್ಯಾಸ್ತ-6.22
ಚಂದ್ರೋದಯ-10.47 ಚಂದ್ರಾಸ್ತ- 9.26  

                                             

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?