ಇಂದಿನ ಪಂಚಾಂಗ ಹೀಗಿದೆ

Webdunia
ಗುರುವಾರ, 11 ಮಾರ್ಚ್ 2021 (07:18 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು -ಗುರುವಾರ, ತಿಥಿ-ತ್ರಯೋದಶಿ,  ನಕ್ಷತ್ರ-ಧನಿಷ್ಠ, ಕರಣ-ವಾಣಿಜ, ಪಕ್ಷ-ಕೃಷ್ಣ, ಯೋಗ-ಶಿವ
ರಾಹುಕಾಲ -2.00 ರಿಂದ  3.29ವರೆಗೆ      
ಗುಳಿಗಕಾಲ- 9.33 ರಿಂದ 11.02 ರವರೆಗೆ
ಯಮಗಂಡ ಕಾಲ –6.36 ರಿಂದ  8.04 ರವರೆಗೆ
ಇಂದು ಸೂರ್ಯೋದಯ- ಬೆಳಿಗ್ಗೆ 6.36 ಸಂಜೆ ಸೂರ್ಯಾಸ್ತ-6.26
ಚಂದ್ರೋದಯ-6.08 ಚಂದ್ರಾಸ್ತ- 4.33                                                                                                                                                                                   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments