Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ಹೀಗಿದೆ

ಇಂದಿನ ಪಂಚಾಂಗ ಹೀಗಿದೆ
ಬೆಂಗಳೂರು , ಬುಧವಾರ, 17 ಮಾರ್ಚ್ 2021 (07:03 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು -ಬುಧವಾರ, ತಿಥಿ-ಚತುರ್ಥಿ,  ನಕ್ಷತ್ರ-ಅಶ್ವಿನಿ, ಕರಣ-ವಾಣಿಜ, ಪಕ್ಷ-ಶುಕ್ಲ, ಯೋಗ-ಇಂದ್ರ
ರಾಹುಕಾಲ -12.29 ರಿಂದ  2.00ವರೆಗೆ      
ಗುಳಿಗಕಾಲ- 10.59 ರಿಂದ 12.29 ರವರೆಗೆ
ಯಮಗಂಡ ಕಾಲ –7.59ರಿಂದ  9.29ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 6.29 ಸಂಜೆ ಸೂರ್ಯಾಸ್ತ-6.30
ಚಂದ್ರೋದಯ-8.43 ಚಂದ್ರಾಸ್ತ- 10.00    

                                           

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?