Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ಹೀಗಿದೆ

ಇಂದಿನ ಪಂಚಾಂಗ ಹೀಗಿದೆ
ಬೆಂಗಳೂರು , ಶನಿವಾರ, 24 ಏಪ್ರಿಲ್ 2021 (06:44 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು –ಶನಿವಾರ, ತಿಥಿ-ದ್ವಾದಶಿ, ನಕ್ಷತ್ರ-ಪೂರ್ವ ಫಾಲ್ಗುಣಿ, ಕರಣ-ಭವ , ಪಕ್ಷ-ಶುಕ್ಲ, ಯೋಗ-ಧ್ರುವ
ರಾಹುಕಾಲ –ಬೆಳಿಗ್ಗೆ 9.03 ರಿಂದ 10.41ವರೆಗೆ      
ಗುಳಿಗಕಾಲ- ಬೆಳಿಗ್ಗೆ 5.47 ರಿಂದ 7.25ರವರೆಗೆ
ಯಮಗಂಡ ಕಾಲ –ಮಧ್ಯಾಹ್ನ 1.57 ರಿಂದ 3.35ರವರೆಗೆ
ಇಂದು ಸೂರ್ಯೋದಯ- ಬೆಳಿಗ್ಗೆ 5.47  ಸಂಜೆ ಸೂರ್ಯಾಸ್ತ-6.51 ಚಂದ್ರೋದಯ- 3.52 ಚಂದ್ರಾಸ್ತ- 4.36      

                                                                                                                               

                                          

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?