ಇಂದಿನ ಪಂಚಾಂಗ ಹೀಗಿದೆ

Webdunia
ಮಂಗಳವಾರ, 27 ಏಪ್ರಿಲ್ 2021 (07:00 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು –ಮಂಗಳವಾರ, ತಿಥಿ-ಹುಣ‍್ಣಿಮೆ, ನಕ್ಷತ್ರ-ಸ್ವಾತಿ, ಕರಣ-ಭವ , ಪಕ್ಷ-ಶುಕ್ಲ, ಯೋಗ-ಸಿದ್ಧಿ
ರಾಹುಕಾಲ –ಬೆಳಿಗ್ಗೆ 3.36 ರಿಂದ 5.15 ರವರೆಗೆ      
ಗುಳಿಗಕಾಲ- ಮಧ್ಯಾಹ್ನ 12.19 ರಿಂದ 1.57 ರವರೆಗೆ
ಯಮಗಂಡ ಕಾಲ –ಬೆಳ್ಳಿಗ್ಗೆ 9.01 ರಿಂದ 10.40 ರವರೆಗೆ  
ಇಂದು ಸೂರ್ಯೋದಯ- ಬೆಳಿಗ್ಗೆ 5.44  ಸಂಜೆ ಸೂರ್ಯಾಸ್ತ-6.53 ಚಂದ್ರೋದಯ- 7.17 ಚಂದ್ರಾಸ್ತ- 5.50   

                                                                                                                                                                            

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಜಾತಕದಲ್ಲಿ ಕುಜ ದೋಷವಿದ್ದರೆ ಏನು ಮಾಡಬೇಕು, ಪರಿಹಾರವೇನು ತಿಳಿದುಕೊಳ್ಳಿ

ದುರ್ಗಾ ದೇವಿಯ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments