Webdunia - Bharat's app for daily news and videos

Install App

ಇಂದಿನ ಪಂಚಾಂಗ ಹೀಗಿದೆ

Webdunia
ಬುಧವಾರ, 26 ಮೇ 2021 (06:59 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು ಬುಧವಾರ, ತಿಥಿ-ಹುಣ್ಣಿಮೆ, ನಕ್ಷತ್ರ-ಅನುರಾಧ, ಕರಣ-ವಿಷ್ಕಿ , ಪಕ್ಷ-ಶುಕ್ಲ, ಯೋಗ-ಶಿವ
ರಾಹುಕಾಲ –ಬೆಳಿಗ್ಗೆ 12.18 ರಿಂದ 2.01 ರವರೆಗೆ      
ಗುಳಿಗಕಾಲ- ಮಧ್ಯಾಹ್ನ 10.34 ರಿಂದ 12.18ರವರೆಗೆ
ಯಮಗಂಡ ಕಾಲ –ಬೆಳ್ಳಿಗ್ಗೆ 7.08 ರಿಂದ 8.51 ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 5.25  ಸಂಜೆ ಸೂರ್ಯಾಸ್ತ-7.10

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ ತಪ್ಪದೇ ಓದಿ

ಮಾನಸಿಕ ನೆಮ್ಮದಿಗಾಗಿ ಈ ಕಿರು ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ

ಶುಕ್ರವಾರ ಈ ಲಕ್ಷ್ಮೀ ಸ್ತೋತ್ರ ಪಠಿಸಿ

ರಾಮನ ಈ ಪುಟ್ಟ ಶ್ಲೋಕವನ್ನು ಮಕ್ಕಳಿಗೂ ಹೇಳಿಕೊಡಿ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments