Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯ ಹೀಗಿದೆ
ಬೆಂಗಳೂರು , ಶನಿವಾರ, 25 ಜುಲೈ 2020 (08:39 IST)
Normal 0 false false false EN-US X-NONE X-NONE

ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಯಾರಾದರೂ ನಿಮಗೆ ಅಸಮಾಧಾನವುಂಟುಮಾಡಬಹುದಾದರೂ ಈ ಕಿರಿಕಿರಿಗಳು ನಿಮ್ಮನ್ನು ಆವರಿಸಲು ಬಿಡಬೇಡಿ.

*ವೃಷಭ ರಾಶಿ: ದೇಹದ ನೋವಿನಿಂದ ಬಳಲುವ ಸಾಧ್ಯತೆ ಹೆಚ್ಚಿದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ.

*ಮಿಥುನ ರಾಶಿ : ನಿಮ್ಮ ತಾಯಿಯ  ಕಡೆಯಿಂದ ಇಂದು ಹಣಕಾಸಿನ ಲಾಔಬನ್ನು ಪಡೆಯುವ ಪೂರ್ಣ ಸಾಧ್ಯತೆ ಇದೆ. ನಿಮ್ಮ ಮಾವ ಅಥವಾ ತಾತ ಆರ್ಥಿಕ ಬೆಂಬಲ ನೀಡಬಹುದು.

*ಕಟಕ ರಾಶಿ : ಇಂದು ನಿಮ್ಮ ಒಳ್ಳೆಯ ನಿಲುವು ಕೃವಲ ನಿಮ್ಮ ವ್ಯಕ್ತಿತ್ವವನ್ನು ವೃದ್ಧಿಸುವುದಷ್ಟೇ ಅಲ್ಲದೇ ಆರೋಗ್ಯ ಮತ್ತು ವಶ್ವಾಸಾರ್ಹತೆಯನ್ನು ಅಭಿವೃದ್ಧಿಪಡಿಸುವಲ್ಲೂ ಪ್ರಮುಖ ಪಾತ್ರವಹಿಸುತ್ತದೆ.

*ಸಿಂಹ ರಾಶಿ : ಚಾಲನೆ ಮಾಡುವಾಗ ಎಚ್ಚರ ವಹಿಸಿ. ಒಬ್ಬ ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ ನಿಮ್ಮ ಇಡೀ ದಿನವನನ್ಉ ಉಜ್ವಲಗೊಳಿಸುತ್ತದೆ.

*ಕನ್ಯಾ ರಾಶಿ : ಇಂದು ನೀವು ಸೃಜನಶೀಲ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಇದರಿಂದ ರೋಗದ ವಿರುದ್ಧ ಹೋರಾಡಲು ಪ್ರೇರೆಪಿಸುವುದು.

*ತುಲಾ ರಾಶಿ : ಅನಾವಶ್ಯಕವಾಗಿ ವಾದ ಮಾಡಿ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಬೇಡಿ. ಏನು ವಾದದಿಂದ ಏನನ್ನು ಪಡೆಯದಿದ್ದರೂ ಏನಾದರೂ ಕಳೆದುಕೊಳ್ಳುತ್ತೀರಿ ಎಚ್ಚರ.

*ವೃಶ್ಚಿಕ ರಾಶಿ : ಹಾಸ್ಯಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ ಮತ್ತು ನಿಮಗೆ ತುಂಬಾ ಅಗತ್ಯವಾಗಿರುವ ಶಮನವನ್ನು ನೀಡುತ್ತದೆ.

*ಧನು ರಾಶಿ : ಇಂದು ಉತ್ತಮ ರೋಗ್ಯ ಹೊಂದುತ್ತೀರಿ. ಏನಾದರೂ ಅಸಾಮಾನ್ಯವಾಗಿದ್ದನ್ನು ಸಾಧಿಸಲು ಸಾಧ್ಯವಾಗಿಸುತ್ತದೆ ಈ ದಿನ.

*ಮಕರ ರಾಶಿ : ನಿಮಗೇನು ಒಳ್ಳೆಯದೆಂದು ನಿಮಗೆ ಮಾತ್ರ ತಿಳಿದಿರುತ್ತದೆ. ಆದಕಾರಣ ದೃಢವಾಗಿರಿ ಮತ್ತು ಧೈರ್ಯಶಾಲಿಗಳಾಗಿರಿ ಮತ್ತು ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಿ ಹಾಗೂ ಫಲಿತಾಂಶಗಳಿಗೆ ಸಿದ್ಧವಾಗಿರಿ.

*ಕುಂಭ ರಾಶಿ : ಹೆದರಿಕೆ ನಿಮ್ಮ ಸಂತೋಷವನ್ನು ಹಾಳುಮಾಡುತ್ತದೆ. ಇದು ನಿಮ್ಮ ಸ್ವಾಭಾವಿಕತೆಯನ್ನು ಕೊಲ್ಲುತ್ತದೆ, ಜೀವನದ ಆನಂದವನನ್ಉ ಹೀರಿಕೊಳ್ಳುತ್ತದೆ. ನಿಮ್ಮ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ.

* ಮೀನ ರಾಶಿ : ನಿಮ್ಮ ಬಗ್ಗೆ ನಿಮಗೆ ಉತ್ತಮ ಅಭಿಪ್ರಾಯ ಬರಲು ಕೆಲಸಗಳನ್ನು ಮಾಡಲು ಒಂದು ಅದ್ಭುತ ದಿನ.

 


Share this Story:

Follow Webdunia kannada

ಮುಂದಿನ ಸುದ್ದಿ

1,10,19 ಮತ್ತು28 ತಾರೀಖಿನಂದು ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಗೊತ್ತಾ?