Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಗುರುವಾರ, 30 ಜುಲೈ 2020 (08:16 IST)
Normal 0 false false false EN-US X-NONE X-NONE

ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.
 

*ಮೇಷರಾಶಿ: ಇಂದು ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಾಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ.

*ವೃಷಭ ರಾಶಿ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ.

*ಮಿಥುನ ರಾಶಿ : ಸಂತೋಷದ ದಿನಕ್ಕಾಗಿ ಮಾನಸಿಕ ಒತ್ತಡವನ್ನು ತಪ್ಪಿಸಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೇ ಹಣದ ಪರಿಸ್ಥಿತಿ ಸುಧಾರಿಸುತ್ತದೆ.

*ಕಟಕ ರಾಶಿ : ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನಿಮ್ಮ ಭಯವನ್ನು ಸಾಧ್ಯವಾದಷ್ಟೂ ಬೇಗ ತೊಡೆದುಹಾಕಬೇಕು. ಇಲ್ಲವಾದರೆ ನಿಮ್ಮ ಆರೋಗ್ಯ ಹಾಳಾಗಬಹುದು.

*ಸಿಂಹ ರಾಶಿ : ನಿಮ್ಮನ್ನು ನೀವೇ ಅನಗತ್ಯವಾಗಿ ದೂಷಿಸುವುದು ನಿಮ್ಮ ಚೈತನ್ಯವನ್ನು ಕುಗ್ಗಿಸಬಹುದು. ಇಂದು ನಿಮ್ಮ ವಾಹನಗಳು ಕಳ್ಳತನವಾಗುವ ಸಂಭವವಿದೆ. ಆದ್ದರಿಂದ ಅದರ ಕಡೆಗೆ ಗಮನ ಕೊಡಿ.

*ಕನ್ಯಾ ರಾಶಿ : ನಿಮ್ಮ ನಿರಂತರ ಸಕರಾತ್ಮಕ ಚಿಂತನೆಯನ್ನು ಪ್ರಶಂಸಿಸಲಾಗುತ್ತದೆ. ನಿಮ್ಮ ಪ್ರಯತ್ನದಲ್ಲಿ ನೀವು ಯಶಸ್ವಿಯಾಗಬಹುದು.

*ತುಲಾ ರಾಶಿ : ಇಂದು ನಿಮಗೆ ಧ್ಯಾನ, ಯೋಗ ಲಾಭ ತರುತ್ತದೆ. ಅನುಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ.

*ವೃಶ್ಚಿಕ ರಾಶಿ : ನಿಮ್ಮ ಹಠಮಾರಿ ಪ್ರವೃತ್ತಿಯನ್ನು ವಿಶೇಷವಾಗಿ ಪಾರ್ಟಿಗಳಲ್ಲಿ ನಿಯಂತ್ರಿಸಲು ಪ್ರಯತ್ನಿಸಿ. ಏಕೆಂದರೆ ಇದು ನಿಮ್ಮ ಮೂಡ್ ಹಾಳು ಮಾಡಬಹುದು.

*ಧನು ರಾಶಿ : ಸಹೋದರರ ಸಹಾಯದಿಂದ ಇಂದು ನೀವು ಅರ್ಹ್ತಿಕವಾಗಿ ಲಾಭವನ್ನು ಪಡೆಯಬಹುದು. ನಿಮ್ಮ ಸಹೋದರ-ಸಹೋದರಿಯರ ಸಲಹೆ ತೆಗೆದುಕೊಳ್ಳಿ.

*ಮಕರ ರಾಶಿ : ಇಂದು ನೀವು ಯಾವುದೇ ಅನಗತ್ಯ ಕೆಲಸಕ್ಕಾಗಿ ನಿಮ್ಮ ಉಚಿತ ಸಮಯವನ್ನು ಹಾಳು ಮಾಡಬಹುದು. ನೀವು ನಿಮ್ಮ ಕೆಲಸದಲ್ಲಿ ವಹಿಸುವ ಎಲ್ಲಾ ಶ್ರಮವೂ ಇಂದು ಫಲ ನೀಡುತ್ತದೆ.

*ಕುಂಭ ರಾಶಿ : ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ.

 * ಮೀನ ರಾಶಿ : ಒಬ್ಬ ಸಂತನ ಆಶೀರ್ವಾದದಿಂದ ಮನಶ್ಯಾಂತಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದ್ದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments