Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಶನಿವಾರ, 1 ಆಗಸ್ಟ್ 2020 (08:31 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ: ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಆತ್ಮವಿಶ್ವಾಸ ತರುತ್ತದೆ.
*ವೃಷಭ ರಾಶಿ: ನಿಮ್ಮಲ್ಲಿ ಇಂದು ಚುರುಕುತವನ್ನು  ನೋಡಬಹುದು, ನಿಮ್ಮ ಆರೋಗ್ಯವು ಇಂದು ನಿಮ್ಮನ್ನ ಸಂಪೂರ್ಣವಾಗಿ ಬೆಂಬಲಿಸುತ್ತದೆ.
*ಮಿಥುನ ರಾಶಿ : ನೀವು ಭಯದ ಜೊತೆ ಹೋರಾಡಲು ಸಿದ್ಧವಾಗುತ್ತಿದ್ದ ಹಾಗೇ ನಿಮ್ಮ ಆಲೋಚನೆಗಳನ್ನು ಸಕರಾತ್ಮಕವಾಗಿ ರೂಪಿಸಿಕೊಳ್ಳಿ.
*ಕಟಕ ರಾಶಿ : ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಗಳು ನಿಮಗೆ ಆರಾಮ ಮತ್ತು ಸಂತೋಷವನ್ನು ತರುತ್ತದೆ.
*ಸಿಂಹ ರಾಶಿ : ಖಿನ್ನತೆಯನ್ನು ಹೊಡೆದೋಡಿಸಿ. ಇಲ್ಲವಾದರೆ ಇದು ನಿಮ್ಮನ್ನ ಆವರಿಸಿಕೊಳ್ಳುತ್ತಿದೆ ಮತ್ತು ನಿಮ್ಮ ಪ್ರಗತಿಗೆ ಅಡ್ಡಿಪಡಿಸುತ್ತಿದೆ.
*ಕನ್ಯಾ ರಾಶಿ : ಇಂದು ನೀವು  ಜಿಔನದ ಜಟಿಲತೆಯನ್ನು ಅರ್ಥಮಾಡಿಕೊಳ್ಳಲು ನಿಮ್ಮ ಮನೆಯ ಯಾವುದೇ ಹಿರಿಯ ವ್ಯಕ್ತಿಯೊಂದಿಗೆ ಸಮಯವನ್ನು ಕಳೆಯದರೆ ಉತ್ತಮ.
*ತುಲಾ ರಾಶಿ : ಸಣ್ಣ ಸಣ್ಣ ವಿಷಯಗಳು ನಿಮ್ಮ ಮನಸ್ಸನ್ನು ಕೆಡಿಸಲು ಬಿಡಬೇಡಿ.ನಿಮ್ಮ ಸ್ನೇಹಿತರೊಬ್ಬರು ಇಂದು ನಿಮ್ಮ ಬಳಿ ಸಾಲವನ್ನು ಕೇಳಬಹುದು, ನೀವು ಹಣ ಕೊಟ್ಟರೆ ನೀವು ಆರ್ಥಿಕ ತೊಂದರೆಗೊಳಗಾಗುತ್ತೀರಿ.
*ವೃಶ್ಚಿಕ ರಾಶಿ : ನಿಮ್ಮ ಸಂಬಂಧ ಹದಗೆಡುವಷ್ಟರ ಮಟ್ಟಿಗೆ ಹಣಕ್ಕೆ ಪ್ರಾಮುಖ್ಯತೆ ನೀಡಬೇಡಿ. ಹಣ ಸಿಗಬಹುದು ಆದರೆ ಸಂಬಂಧವಲ್ಲ.
*ಧನು ರಾಶಿ : ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ.
*ಮಕರ ರಾಶಿ : ನಿಮ್ಮ ಪ್ರೀತಿಯ ಕನಸು ಇಂದು ನನಸಾಗುತ್ತದೆ. ಆದರೆ ಸಂತೋಷವನ್ನು ನಿಯಂತ್ರಂದಲ್ಲಿರಿಸಿ, ಇಲ್ಲವಾದರೆ ಸಮಸ್ಯೆ ಉಂಟಾಗಬಹುದು.
*ಕುಂಭ ರಾಶಿ : ಹತಾಶೆಯ ಭಾವನೆ ನಿಮ್ಮನ್ನ ಆವರಿಸಲು ಬಿಡಬೇಡಿ. ಸದವಲ್ಪ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ.
* ಮೀನ ರಾಶಿ : ಹಾಸ್ಯ ಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Sade Sati Shani 2025: 2025 ರಲ್ಲಿ ಸಾಡೇ ಸಾತಿ ಶನಿ ಇರುವವರು ಈ ಪರಿಹಾರ ಮಾಡಿ

Sade Sati Shani 2025: ಶನಿ ದೆಶೆಯ ಮೂರು ಚರಣಗಳು ಮತ್ತು ಅದರ ಪರಿಣಾಮಗಳು

Sade Sati Shani 2025: 2025 ರಲ್ಲಿ ಸಾಡೇಸಾತಿ ಶನಿ ಯಾರಿಗೆಲ್ಲಾ ಇದೆ ಇಲ್ಲಿದೆ ವಿವರ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Shani Dosha horoscope 2025: ಮೀನ ರಾಶಿಯವರಿಗೆ 2025 ರಿಂದ ಶನಿ ದೆಶೆ ಶುರು

ಮುಂದಿನ ಸುದ್ದಿ
Show comments