ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಸೋಮವಾರ, 3 ಆಗಸ್ಟ್ 2020 (07:37 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಮಕ್ಕಳು ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ.
*ವೃಷಭ ರಾಶಿ: ನೀವು ವಿವಾಹಿತರಾಗಿದ್ದರೆ ನಿಮ್ಮ ಮಕ್ಕಳ ಬಗ್ಗೆ ವಿಸೇಷ ಕಾಳಜಿ ವಹಿಸಿ. ಏಕೆಂದರೆ ನೀವು ಅದನ್ನು ಮಾಡದಿದ್ದರೆ ಅವರ ಆರೋಗ್ಯವು ಹದಗೆಡಬಹುದು.
*ಮಿಥುನ ರಾಶಿ : ನಿಮ್ಮ ಆರೋಗ್ಯ ಇಂದು ಪರಿಪೂರ್ಣವಾಗಿಲ್ಲದಿದ್ದರಿಂದ ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು.
*ಕಟಕ ರಾಶಿ : ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ  ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ.
*ಸಿಂಹ ರಾಶಿ : ಇಂದು ನೀವು ಯಾವುದೇ ಸಹಾಯವಿಲ್ಲದೇ ಹಣ ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ.
*ಕನ್ಯಾ ರಾಶಿ : ನಿಮ್ಮ ಆರೋಗ್ಯವು ಇತರರೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಮೂಲಕ ಹೆಚ್ಚಾಗುತ್ತದೆ.ನೀವು ಇಂದು ಕಾಳಜಿಯುಳ್ಳ ಮತ್ತು ತಿಳುವಳಿಕೆಯುಳ್ಳ ಸ್ನೇಹಿತರನ್ನು ಭೇಟಿ ಮಾಡುತ್ತೀರಿ.
*ತುಲಾ ರಾಶಿ : ಇಂದು ನೀವು ಹಣವನ್ನು ಧಾರ್ಮಿಕ ಚಟುವಟಿಕೆಗಳಿಗೆ ಹೂಡಿಕೆ ಮಾಡಬಹುದು. ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ.
*ವೃಶ್ಚಿಕ ರಾಶಿ : ಇಂದು  ನಿಮಗೆ ಲಾಭಕಾರಕ ದಿನ  ಮತ್ತು ನೀವು ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು.
*ಧನು ರಾಶಿ : ವಿಜಯೋತ್ಸವವು ನಿಮಗೆ ಪ್ರಚಂಡ ಸಂತೋಷವನ್ನು ನೀಡುತ್ತದೆ. ನಿಮ್ಮ ಸಂತೋಷವನ್ನು ಅನುಭವಿಸಲು ನೀವಿದನ್ನು ನಿಮ್ಮ ಸ್ನೇಹಿತರ ಜೊತೆ ಹಂಚಿಕೊಳ್ಳಬಹುದು.
*ಮಕರ ರಾಶಿ : ನಿಮ್ಮ ಅಸಭ್ಯ ವರ್ತನೆ ನಿಮ್ಮ ಹೆಂಡತಿ ಮನಸ್ಸನ್ನು ಹಾಳು ಮಾಡುತ್ತದೆ. ನೀವು ಯಾರನ್ನಾದರೂ ಅಗೌರವದಿಂದ  ಕಾಣುವುದು ಅಪಾಯಕ್ಕೆ ಕಾರಣವಾಗಬಹುದು.
*ಕುಂಭ ರಾಶಿ : ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರುಸಬಹುದು. ನಿಮ್ಮನ್ನ ನೀವು ನಿಯಂತ್ರಿಸಿಕೊಳ್ಳದಿದ್ದರೆ ನೀವು ಮೋಸಹೋಗಬಹುದು.
* ಮೀನ ರಾಶಿ : ನೀವು ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದ ಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments