Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯ ಹೀಗಿದೆ
ಬೆಂಗಳೂರು , ಬುಧವಾರ, 5 ಆಗಸ್ಟ್ 2020 (07:44 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಆರೋಗ್ಯ ಸಂಬಂಧಿತ ಸಮಸ್ಯೆಗಳು ಅಸ್ವಸ್ಥತೆಯನ್ನು ಉಂಟುಮಾಡಹುದು. ಕೆಲಸದಲ್ಲಿ ಒತ್ತಡ ಹೇರಿದಾಗ ಕೋಪಗೊಳ್ಳುವ ಸಾಧ್ಯತೆ ಇದೆ.
*ವೃಷಭ ರಾಶಿ: ಇಂದು ನಿಮಗೆ ಹಣದ ನಷ್ಟ ಸಂಭವಿಸಬಹುದು. ಆದ್ದರಿಂದ ವಹಿವಾಟುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಎಷ್ಟು ಜಾಗರೂಕರಾಗಿರುತ್ತಿರೋ ಅಷ್ಟೇ ನಿಮಗೆ ಉತ್ತಮವಾಗಿರುತ್ತದೆ.
*ಮಿಥುನ ರಾಶಿ : ಕುಟುಂಬದವರ ಕಿರಿಕಿರಿ ಹೆಚ್ಚಾಗಬಹುದು. ವಾಹನ ಚಾಲನೆ ಮಾಡುವಾಗ ಹೆಚ್ಚು ಗಮನ ನೀಡಿ
*ಕಟಕ ರಾಶಿ : ಇಂದು ನೀವು ನಿಮ್ಮ ಮನೆಯ ಹಿರಿಯ ಜನರಿಂದ ಹ/ನವನ್ನು ಉಳಿಸುವ ಬಗ್ಗೆ ಯಾವುದೇ ಸಲಹೆಯನ್ನು ತೆಗೆದುಕೊಳ್ಳಬಹುದು.
*ಸಿಂಹ ರಾಶಿ : ಈ ರಾಶಿಚಕ್ರದ ಕೆಲವು ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬಹುದು. ಇದು ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ.
*ಕನ್ಯಾ ರಾಶಿ : ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚು ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ.
*ತುಲಾ ರಾಶಿ : ಆರೋಗ್ಯ ಸಂಬಂಧಿತ ಸಮಸ್ಯೆಯು ಅಸ್ವಸ್ಥತೆಯನ್ನು ಉಂಟು ಮಾಡಬಹುದು.
*ವೃಶ್ಚಿಕ ರಾಶಿ : ಇಂದು ಶಾಂತವಾಗಿ ಒತ್ತಡ ಮುಕ್ತವಾಗಿರಿ. ದುರ್ಬಲ ಆರ್ಥಿಕ ಸ್ಥಿತಿಯಿಂದ  ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ.
*ಧನು ರಾಶಿ : ನಿಮ್ಮ ಜಗಳಗಂಟ ನಡವಳಿಕೆ ನಿಮ್ಮ ಶತ್ರುಗಳ ಪಟ್ಟಿಯನ್ನು ಸುದೀರ್ಘಗೊಳಿಸುತ್ತದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ.
*ಮಕರ ರಾಶಿ : ಇಂದು ನಿಮ್ಮ ವ್ಯಾಪಾರದಲ್ಲಿ ಹೆಚ್ಚು ಲಾಭವನ್ನು ಗಳಿಸುತ್ತೀರಿ. ಇಂದು ನೀವು ಕೇಂದ್ರಬಿಂದುವಾಗಿರುತ್ತೀರಿ.
*ಕುಂಭ ರಾಶಿ : ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಿಗೆ ಹೂಡಿಕೆ ಮಾಡಬಹುದು. ಿದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಾಧ್ಯತೆ ಇದೆ.
* ಮೀನ ರಾಶಿ : ಕುಡಿಯುವಾಗ ಮತ್ತು ತಿನ್ನವಾಗ  ಎಚ್ಚರದಿಂದಿರಿ. ಅಸಡ್ಡೆ ನಿಮಗೆ ಅನಾರೋಗ್ಯ ತರಬಹುದು.

 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಯಾಣ ಮಾಡುವಾಗ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಮಂತ್ರ ಜಪಿಸಿ