ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಶುಕ್ರವಾರ, 7 ಆಗಸ್ಟ್ 2020 (07:09 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ :  ಕುಟುಂಬ ಮತ್ತು ಸ್ನೇಹಿತರೊದಿಗೆ ಆಹ್ಲಾದಕರ ಸಮಯ ಕಳೆಯುವಿರಿ. ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಗೆ ಅತ್ಯುತ್ತಮ ದಿನ.
*ವೃಷಭ ರಾಶಿ: ಒಬ್ಬ ಹಳೆಯ ಸ್ನೇಹಿತರು ಅನಿರೀಕ್ಷಿತ ಭೇಟಿ ನೀಡಿ ಆಹ್ಲಾದಕರ ನೆನಪುಗಳನ್ನು ಮರಳಿ ತರುತ್ತಾರೆ.
*ಮಿಥುನ ರಾಶಿ : ಕೆಲಸದ ಸ್ಥಳದಲ್ಲಿ ಅಥವಾ ವ್ಯಾಪಾರದಲ್ಲಿ ನಿಮ್ಮ ಯಾವುದೇ ಅಜಾಗರೂಕತೆ ಇಂದು ನಿಮಗೆ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು.
*ಕಟಕ ರಾಶಿ : ನಿಮ್ಮ ಸಂಗಾತಿಯ ಆಹ್ಲಾದಕರ ಮನಸ್ಥಿತಿ ನಿಮ್ಮ ದಿನವನ್ನು ಉಜ್ವಲವಾಗಿಸಬಹುದು.
*ಸಿಂಹ ರಾಶಿ : ನಿಮ್ಮ ಆರೋಗ್ಯ ಇಂದು  ಪರಿಪೂರ್ಣವಾಗಿಲ್ಲದಿದ್ದರಿಂದ ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು.
*ಕನ್ಯಾ ರಾಶಿ : ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ದಿನ.
*ತುಲಾ ರಾಶಿ : ನೀವು ಇಂದು ಹಾಜರಾದ ಸಾಮಾಜಿಕ ಸಂತೋಷಕೂಟದಲ್ಲಿ ನೀವೇ ಕೇಂದ್ರಬಿಂದುವಾಗಿರುತ್ತೀರಿ.
*ವೃಶ್ಚಿಕ ರಾಶಿ : ಇಂದು ನಿಮ್ಮ ಆರೋಗ್ಯ ಉತ್ತಮವಾಗಿದ್ದರೂ ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವಾಗಿರುತ್ತದೆ.
*ಧನು ರಾಶಿ : ಮನೆಯ ಸದಸ್ಯರೊಬ್ಬರ ವರ್ತನೆಯಿಂದ ನೀವು ತೊಂದರೆಗೊಳಗಾಗಬಹುದು. ನೀವು ಅವರೊಂದಿಗೆ ಸರಿಯಾಗಿ ಮಾತನಾಡಿ.
*ಮಕರ ರಾಶಿ : ನೀವು ದೀರ್ಘಕಾಲದ ಅನಾರೋಗ್ಯದಿಂದ ಬಳಲಬಹುದು. ಇಂದು ನೀವು ಅಮೂಲ್ಯ ಸಮಯವನ್ನು ಸ್ನೇಹಿತರೊಂದಿಗೆ ವ್ಯರ್ಥ ಮಾಡಬಹುದು.
*ಕುಂಭ ರಾಶಿ : ಸೋಮಾರಿಯಾಗಿ ಕುಳಿತುಕೊಳ್ಳುವ ನಿಮ್ಮ ಅಭ್ಯಾಸ ಮಾನಸಿಕ ಶಾಂತಿಗೆ ಮಾರಣಾಂತಿಕವಾಗಬಹುದು. ಆದ್ದರಿಂದ ಸೃಜನಾತ್ಮಕ ಕೆಲಸದಲ್ಲಿ ತೊಡಗಿಕೊಳ್ಳಿ.
* ಮೀನ ರಾಶಿ : ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ ಇಂದು ನೀವು ಅದರಲ್ಲಿ ವಿಜಯ ಪಡೆಯಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments