Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಶುಕ್ರವಾರ, 14 ಆಗಸ್ಟ್ 2020 (07:17 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇಂದು ನೀವು ನಿಮ್ಮ ಸ್ನೇಹಿತರು ಅಥವಾ ಕುಟುಂಬಸದಸ್ಯರೊಂದಿಗೆ ಪ್ರಯಾಣಕ್ಕೆ ತೆರಳಿದ್ದು, ಇದು  ನಿಮಗೆ ಸಂತಸವನ್ನು ನೀಡುತ್ತದೆ.
*ವೃಷಭ ರಾಶಿ: ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಪಡೆಯಲು ಇಂದು ಉತ್ತಮವಾದ ದಿನವಾದ್ದರಿಂದ ಇಂದು ಅದಕ್ಕಾಗಿ ಹೆಚ್ಚು ಶ್ರಮಿಸುವ ಅಗತ್ಯವಿದೆ.
*ಮಿಥುನ ರಾಶಿ : ಈ ದಿನ ನಿಮ್ಮ ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ. ಅನಿರೀಕ್ಷಿತ ಮೂಲಗಳಿಂದ ಪ್ರಮುಖ ಆಮಂತ್ರವನ್ನು ಸ್ವೀಕರಿಸುತ್ತೀರಿ.
*ಕಟಕ ರಾಶಿ : ನಿಮ್ಮ ಸಭ್ಯ ನಡವಳಿಕೆಗೆ ಮೆಚ್ಚುಗೆ ಸಿಗುತ್ತದೆ. ಅನೇಕರು ನಿಮ್ಮನ್ನು ಹೊಗಳುತ್ತಾರೆ.
*ಸಿಂಹ ರಾಶಿ : ಆಪ್ತ ಸ್ನೇಹಿತನ ಸಹಾಯದಿಂದ ಇಂದು ಕೆಲವು ವ್ಯಾಪಾರಿಗಳಿಗೆ ಹಣದ ಲಾಭವಾಗುವ ಸಾಧ್ಯತೆ ಇದೆ.
*ಕನ್ಯಾ ರಾಶಿ : ನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಆದರೆ ಇಂದು ನಿಮ್ಮ ವೆಚ್ಚಗಳು ಹೆಚ್ಚಾಗುತ್ತವೆ.
*ತುಲಾ ರಾಶಿ : ನಿಮ್ಮ ಹಳೆಯ ಸ್ನೇಹಿತ ನಿಮ್ಮ ಬಳಿ ಹಣವನ್ನು ಕೇಳಬಹುದು. ನೀವು ಅವರಿಗೆ ಸಹಾಯ ಮಾಡಿದರೆ ನಿಮ್ಮ ಆರ್ಥಿಕ ಪರಿಸ್ಥಿತಿ ತೊಂದರೆಗೊಳಗಾಗಬಹುದು.
*ವೃಶ್ಚಿಕ ರಾಶಿ : ಇಂದು  ನಿಮ್ಮ  ಆಪ್ತರೊಂದಿಗೆ ಜಗಳವಾಗಬಹುದು ಮತ್ತು ವಿಷಯ ನ್ಯಾಯಾಲಯದ ಕಚೇರಿಯವರೆಗೂ ಹೋಗಬಹುದು. 
*ಧನು ರಾಶಿ : ಗುಂಪಿನಲ್ಲಿ ನಿಮ್ಮನ್ನು ಗುರುತಿಸಿಕೊಳ್ಳುವುದು ಮನರಂಜನಾತ್ಮಕವಾಗಿದ್ದರೂ ಕೂಡ ಖರ್ಚುಗಳು ಹೆಚ್ಚಾಗುತ್ತವೆ.
*ಮಕರ ರಾಶಿ : ನಿಮ್ಮ ದಿಟ್ಟ ಮತ್ತು ನಿರ್ಭಯ ಅಭಿಪ್ರಾಯಗಳು ನಿಮ್ಮ ಸ್ನೇಹಿತನ ಆತ್ಮಗೌರವವನ್ನು ಹಾನಿ ಮಾಡಬಹುದು.
*ಕುಂಭ ರಾಶಿ : ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು. ಮತ್ತು ನೀವು ಹಣದಿಂದ ಲಾಭ ಪಡೆಯಬಹುದು.
* ಮೀನ ರಾಶಿ : ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಶಿಶುವಿನ ಾರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಮುಂದಿನ ಸುದ್ದಿ
Show comments