Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಶನಿವಾರ, 15 ಆಗಸ್ಟ್ 2020 (07:25 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ: ಕರೆಯದೆ ಇರುವ ಅತಿಥಿಯೊಂದಿಗೆ ಇಂದು ನಿಮ್ಮ ದಿನ ಕಳೆಯಬಹುದು.ಅವರ ಮಾತುಗಳನ್ನು ನೀವು ಇಷ್ಟಪಡುತ್ತೀರಿ.
*ವೃಷಭ ರಾಶಿ: ಇಂದು ನೀವು ಹೊರಗಡೆ ಹೋಗುತ್ತಿದ್ದರೆ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತೆ ವಹಿಸಿ.
*ಮಿಥುನ ರಾಶಿ : ನೀವು ಇಂದು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ.
*ಕಟಕ ರಾಶಿ : ಇಂದು ನೀವು ಯಾವುದೇ ಮೂಲಗಳಿಂದ ಹಣವನ್ನು ಪಡೆಯಬಹುದು. ಇದರಿಂದ ನಿಮ್ಮ ಆರ್ಥಿಕ ಸಮಸ್ಯೆ ದೂರವಾಗುತ್ತದೆ.
*ಸಿಂಹ ರಾಶಿ : ಇಂದು ನೀವು ನಿಮ್ಮ ಸಾಮಾರ್ಥ್ಯಕ್ಕಿಂತ ಹೆಚ್ಚಾಗಿ ಕೆಲಸ ಮಾಡುವುದು ನಿಮಗಾಗಿ ನಷ್ಟವೆಂದು ಸಾಬೀತುಪಡಿಸುತ್ತದೆ.
*ಕನ್ಯಾ ರಾಶಿ : ಇಂದು ನೀವು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಬಹುದು.
*ತುಲಾ ರಾಶಿ : ಸಂಬಂಧಿಕರೊಬ್ಬರು ಇಂದು ನಿಮ್ಮನ್ನ ಅಚ್ಚರಿಗೊಳಿಸಬಹುದು ಆದರೆ ಇದು ನಿಮ್ಮ ಯೋಜನೆಗೆ ತೊಂದರೆಯನ್ನುಂಟು ಮಾಡುತ್ತದೆ.
*ವೃಶ್ಚಿಕ ರಾಶಿ : ಇಂದು ನೀವು ಮನೆಯಿಂದ ಹೊರಗಡೆ ಹೋಗುವಾಗ ಹಿರಿಯರ ಆಶೀರ್ವಾದ ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಉಬಹುದು.
*ಧನು ರಾಶಿ : ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳನ್ನು ಅಧ್ಯಯನ ಮಾಡಿ. ಇದರಿಂದ ನಿಮ್ಮ ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು.  
*ಮಕರ ರಾಶಿ : ಇಂದು ನಿಮಗೆ ಒಂದು ಲಾಭಕರ ದಿನ. ನಿಮ್ಮ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು.
*ಕುಂಭ ರಾಶಿ : ಇಂದಿನ ದಿನ ನಿಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಲು ಬಳಸಬಹುದು. ವ್ಯರ್ಥ ಸಮಯ ಕಳೆಯುವುದನ್ನು ಕಡಿಮೆ ಮಾಡಿ.
* ಮೀನ ರಾಶಿ : ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಹಣಕಾಸಿನ ವಿಷಯದ ಬಗ್ಗೆ ನೀವು ಕುಟುಂಬದ ಎಲ್ಲ ಸದಸ್ಯರಿಗೆ ಸ್ಪಷ್ಟವಾಗಿರಲು ಸಲಹೆ ನೀಡಬೇಕು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments