Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಗುರುವಾರ, 24 ಸೆಪ್ಟಂಬರ್ 2020 (07:27 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ. ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ.
*ವೃಷಭ ರಾಶಿ: ಇಂದು ನೀವು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಕಂಡುಬರುತ್ತಿದೆ. ಇದರಿಂದ ನೀವು ತುಂಬಾ ಸಂತೋಷ ಪಡುತ್ತೀರಿ.
*ಮಿಥುನ ರಾಶಿ : ಇಂದು ನೀವು ಕಡಿಮೆ ತಾಳ್ಮೆ ಹೊದುತ್ತೀರಿ. ಆದರೆ ಕಠಿಣ ಅಥವಾ ಅಸಮತೋಲಿತ ಪದಗಳು ನಿಮ್ಮ ಸುತ್ತಲಿನ ಜನರ ಅಸಮಾಧಾನಕ್ಕೆ ಕಾರಣವಾಗಬಹುದಾಗಿದೆ.
*ಕಟಕ ರಾಶಿ : ಇಂದು ನಿಮ್ಮ ಹಣಕಾಸಿನ ವ್ಯವಹಾರ ಉತ್ತಮವಾಗಿರುತ್ತದೆ. ಆದರೆ ಇದರೊಂದಿಗೆ ನಿಮ್ಮ ಹಣವನ್ನು ವ್ಯರ್ಥವಾಗಿ ಖರ್ಚು ಮಾಡದಂತೆ ನೋಡಿಕೊಳ್ಳಿ.
*ಸಿಂಹ ರಾಶಿ : ಇಂದು ಇತರರನ್ನು ಟೀಕಿಸಲು ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
*ಕನ್ಯಾ ರಾಶಿ : ತಿರುವುಗಳಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಬೇರೆಯವರ ಉದಾಸೀನ ನಿಮಗೆ ಸಮಸ್ಯೆಯನ್ನುಂಟುಮಾಡಬಹುದು.
*ತುಲಾ ರಾಶಿ : ಇಂದು ಹಣದ ವಿಚಾಋಕ್ಕೆ ನಿಮ್ಮ ಸಂಗಾತಿಯೊಂದಿಗೆ ಜಗಳವಾಗಬಹುದು. ಆದರೆ ನೀವು ಆಗ ಶಾಂತ ಸ್ವಭಾವದಿಂದ ಪರಿಹರಿಸಿಕೊಳ್ಳಬೇಕು.
*ವೃಶ್ಚಿಕ ರಾಶಿ : ಇಂದು ನಿಮ್ಮ ಸಂಗಾತಿಯ ಆರೋಗ್ಯದ ಚಿಂತೆ ಕಾಡಬಹುದು. ಮತ್ತು ಸ್ವಲ್ಪ ವೈದ್ಯಕೀಯ ಗಮನದ ಅಗತ್ಯವಿದೆ.
*ಧನು ರಾಶಿ : ಯಾವುದೇ ಜಂಟಿ ಉದ್ಯಮಕ್ಕೆ ಕೈಹಾಕಬೇಡಿ. ಅಗತ್ಯವಿದ್ದರೆ ನಿಮ್ಮವರ ಸಲಹೆ ಪಡೆಯಿರಿ.
*ಮಕರ ರಾಶಿ :ಇಂದು ನೀವು ಕಮಿಷನ್ ಗಳಿಂದ , ಡಿವಿಡೆಂಟ್ಗಳಿಂದ ಅಥವಾ ರಾಯಧನಗಳಿಂದ ಪ್ರಯೋಜನ ಪಡೆಯುತ್ತೀರಿ.  
*ಕುಂಭ ರಾಶಿ : ಇಂದು ನಿಮ್ಮ ಆಪ್ತರೊಂದಿಗೆ ಜಗಳವಾಗಬಹುದು ಮತ್ತು ವಿಷಯ ನ್ಯಾಯಾಲಯದ ಕಚೇಋಇಯ ವರೆಗೂ ಹೋಗಬಹುದು.
* ಮೀನ ರಾಶಿ : ಇಂದು ನೀವು ಸಂತೋಷದ ಸುದ್ದಿ ಪಡೆಯುವ ಸಾಧ್ಯತೆ ಇದೆ. ಸಂಬಂಧಿಗಳು ಅಥವಾ ಸ್ನೇಹಿತರು ಒಂದು ಅಧ್ಬುತ ಸಂಜೆಗಾಗಿ ಬರುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Baba Vanga: ಬಾಬಾ ವಂಗಾ ಭವಿಷ್ಯವಾಣಿ ಪ್ರಕಾರ 2025 ಈ 3 ರಾಶಿಯವರು ಶ್ರೀಮಂತರಾಗುತ್ತಾರೆ

Horoscope 2025: ಮಕರ ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಚಿಂತೆ ಬೇಡ

Horoscope 2025: ಧನು ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಏನು ಫಲ

Horoscope 2025: ವೃಶ್ಚಿಕ ರಾಶಿಯವರಿಗೆ 2025 ರ ಆರಂಭ ಅನುಕೂಲಕರವಾಗಿದೆ

Horoscope 2025: ತುಲಾ ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಯಾವ ಫಲ

ಮುಂದಿನ ಸುದ್ದಿ
Show comments