ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (07:18 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ ಮತ್ತು ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ.
*ವೃಷಭ ರಾಶಿ: ಕೆಲಸದ ಒತ್ತಡ ನಿಮ್ಮ ಮನಸ್ಸನ್ನು ಆಕ್ರಮಿಸಿದ್ದರೂ ಸಹ ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷವನ್ನು ನೀಡುತ್ತಾರೆ.
*ಮಿಥುನ ರಾಶಿ : ಇಂದು ನೀವು ಉಳಿಸಿರುವ ಹಣ ನಿಮ್ಮ ಕೆಲಸಕ್ಕೆ ಬರಬಹುದು. ಅದರ ಜೊತೆಗೆ ಹಣ ಹೋಗುವ ಬಗ್ಗೆ ನಿಮಗೆ ಬೇಸರವಾಗಬಹುದು.
*ಕಟಕ ರಾಶಿ : ಮನೆಯ ಸಮಸ್ಯೆಗಳಿಗೆ ತಕ್ಷಣ ಗಮನ ನೀಡುವ ಅಗತ್ಯವಿರುತ್ತದೆ. ಸ್ನೇಹ ಕಳೆದುಕೊಳ್ಳುವ ಸಾಧ್ಯತೆಗಳು ಇಂದು ಹೆಚ್ಚಾಗಿರುವುದರಿಂದ ಎಚ್ಚರಿಕೆಯಿಂದಿರಿ.
*ಸಿಂಹ ರಾಶಿ : ಇಂದು ನೀವು ಆರೋಗ್ಯದ ಸಮಸ್ಯೆಯಿಂದ ಒಂದು ಪ್ರಮುಖ ಕೆಲಸಕ್ಕೆ ಹೋಗಲು ಸಾಧ್ಯವಾಗುವುದಿಲ್ಲ ಇದರಿಂದ ನೀವು ಹಿನ್ನಡೆಯನ್ನು ಅನುಭವಿಸುತ್ತೀರಿ.
*ಕನ್ಯಾ ರಾಶಿ : ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಚಾಶಕ್ತಿ ಇಂದು ನಿಮಗೆ ಸಹಾಯ ಮಾಡಬಹುದು.
*ತುಲಾ ರಾಶಿ : ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ ಆದರೆ ಅದು ನಿಮ್ಮ ಕೈಯಿಂದ ಜಾರಿಹೋಗದಿರಲು ಪ್ರಯತ್ನಿಸಿ.
*ವೃಶ್ಚಿಕ ರಾಶಿ : ನಿಮ್ಮ ಜೀವನ ಸಂಗಾತಿಯೊಂದಿಗೆ ಹಣದ ಯಾವುದೇ ವಿಷಯದ ಬಗ್ಗೆ ಇಂದು ನೀವು ಜಗಳವಾಡಬಹುದು
*ಧನು ರಾಶಿ : ನಿಮ್ಮ ಹಳೆಯ ಯಾವುದೇ ರೋಗ ಇಂದು ನಿಮ್ಮನ್ನು ಕಾಡಬಹುದು. ಇದರ ಕಾರಣದಿಂದ ನೀವು ಆಸ್ಪತ್ರೆಗೆ ತೆರಳಬೇಕಾಗುತ್ತದೆ.
*ಮಕರ ರಾಶಿ : ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಇಂದು ನೀವು ನಿಮ್ಮ ಹೆಚ್ಚಿನ ಸಮಯವನ್ನು ವ್ಯರ್ಥ ಮಾಡಬಹುದು.
*ಕುಂಭ ರಾಶಿ : ಗರ್ಭಿಣಿಯರಿಗೆ  ಇಂದು ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು.
* ಮೀನ ರಾಶಿ : ಕೆಲಸದ ಒತ್ತಡ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಮುಂದಿನ ಸುದ್ದಿ
Show comments