ಜೀವನದಲ್ಲಿ ಒಳ್ಳೆಯದಾಗಲು ನವಿಲುಗರಿಯನ್ನು ಹೀಗೆ ಬಳಸಿಕೊಳ್ಳಿ

Webdunia
ಬುಧವಾರ, 10 ಮಾರ್ಚ್ 2021 (07:05 IST)
ಬೆಂಗಳೂರು : ನವಿಲುಗರಿಯನ್ನು ಕೃಷ್ಣ ತನ್ನ ತಲೆಯ ಮೇಲೆ ಹಾಗೂ ಇಂದ್ರ ತನ್ನ ಸಿಂಹಾಸನದ ಮೇಲೆ ಇಡುತ್ತಾರೆ. ಹಾಗಾಗಿ ಹಿಂದೂ ಧರ್ಮದಲ್ಲಿ ಪವಿತ್ರವಾದ ಸ್ಥಾನವಿದೆ. ಹಾಗಾಗಿ ನವಿಲುಗರಿಯನ್ನು ಬಳಸುವುದರಿಂದ ಹಲವು ಲಾಭಗಳನ್ನು ಪಡೆಯಬಹುದು.

ಮಕ್ಕಳ ಸ್ಕೂಲ್ ಬ್ಯಾಗ್ ನಲ್ಲಿ ನವಿಲುಗರಿಯನ್ನು ಇಡುವುದರಿಂದ ಅವರಿಗೆ ವಿದ್ಯೆ ಚೆನ್ನಾಗಿ ತಲೆಗೆ ಹೋಗುತ್ತದೆ. ಜೇಬಿನಲ್ಲಿ ನವಿಲುಗರಿ ಇಟ್ಟರೆ ರಾಹು ದೆಸೆ ನಿಮ್ಮ ಮೇಲೆ ಬೀಳುವುದಿಲ್ಲ. ಮನೆಯ ಮುಖ್ಯ ದ್ವಾರ ವಾಸ್ತುವಿಗೆ ವಿರುದ್ಧವಾಗಿದ್ದರೆ ದ್ವಾರದ ಮೇಲೆ ಮೂರು ನವಿಲುಗರಿಯನ್ನು ಇಡಿ. ಗಂಡ ಹೆಂಡತಿಯ ನಡುವೆ ಜಗಳವಾಗುತ್ತಿದ್ದರೆ ನವಿಲುಗರಿಯನ್ನು ಅವರ ಮದುವೆ  ಫೋಟೊದ ಜೊತೆ ಇಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments