Daily Horoscope
✕

ಶನಿ ಗ್ರಹದ ಅನುಗ್ರಹ ಪಡೆಯಲು ಈ ಬಣ್ಣವನ್ನು ಬಳಸಿ

Webdunia
ಬುಧವಾರ, 25 ನವೆಂಬರ್ 2020 (06:10 IST)
ಬೆಂಗಳೂರು :  ಮನುಷ್ಯ ಹುಟ್ಟಿನಿಂದ ಸಾವುಯುವವರೆಗೂ ಆತನ ಸಂಪೂರ್ಣ ಜೀವನವನ್ನು ನವಗ್ರಹಗಳು ನಿಯಂತ್ರಿಸುತ್ತವೆ. ಹಾಗಾಗಿ ನವಗ್ರಹಗಳು ಅನುಗ್ರಹ ನಮ್ಮ ಮೇಲಿದ್ದರೆ ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.

ಒಂದೊಂದು ನವಗ್ರಹಗಳನ್ನು ವಿಭಿನ್ನ ಬಣ್ಣಗಳ ಪಗತೀಕವಾಗಿದೆ. ಹಾಗಾದ್ರೆ ನವಗ್ರಹಗಳಲ್ಲಿ ಒಂದಾದ ಶನಿ ಗ್ರಹವನ್ನು ಒಲಿಸಿಕೊಳ್ಳಲು ಯಾವ ಬಣ್ಣವನ್ನು ನಾವು ಬಳಸಬೇಕು ಎಂಬುದನ್ನು ತಿಳಿಯೋಣ.

ಶನಿ ಗ್ರಹವನ್ನು ಒಲಿಸಿಕೊಳ್ಳಲು ನೇರಳೆ ಬಣ್ಣವನ್ನು ಬಳಸಬೇಕು. ಶನಿ ಗ್ರಹದ ಅಧಿಪತಿ ಶನಿದೇವನಾದ ಕಾರಣ ಶನಿದೇವನಿಗೆ ಕಪ್ಪುಎಳ್ಳು, ನೇರಳೆ ಬಣ್ಣದ ಹೂವಿನಿಂದ ಪೂಜಿಸಿ. ಇದರಿಂದ ಶನಿಗ್ರಹದ ಅನುಗ್ರಹ ನಿಮ್ಮ ಮೇಲಾಗುತ್ತದೆ. ಶನಿ ಗ್ರಹ ಅನುಗ್ರಹ ಪಡೆದುಕೊಳ್ಳಲು ನೀಲಿ ಬಣ್ಣದ ರತ್ನವನ್ನು ಧರಿಸಬೇಕು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಭಯ ನಿವಾರಣೆಗಾಗಿ ಗುರು ರಾಘವೇಂದ್ರ ಆಪತ್ಪರಿಹರಣ ಸ್ತೋತ್ರ

ಮುಂದಿನ ಸುದ್ದಿ
Show comments