Webdunia - Bharat's app for daily news and videos

Install App

ಸೂರ್ಯ ಗ್ರಹದ ಅನುಗ್ರಹ ಪಡೆಯಲು ಈ ಬಣ್ಣವನ್ನು ಬಳಸಿ

Webdunia
ಗುರುವಾರ, 19 ನವೆಂಬರ್ 2020 (06:20 IST)
ಬೆಂಗಳೂರು :  ಮನುಷ್ಯ ಹುಟ್ಟಿನಿಂದ ಸಾವುಯುವವರೆಗೂ ಆತನ ಸಂಪೂರ್ಣ ಜೀವನವನ್ನು ನವಗ್ರಹಗಳು ನಿಯಂತ್ರಿಸುತ್ತವೆ. ಹಾಗಾಗಿ ನವಗ್ರಹಗಳು ಅನುಗ್ರಹ ನಮ್ಮ ಮೇಲಿದ್ದರೆ ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.

ಒಂದೊಂದು ನವಗ್ರಹಗಳನ್ನು ವಿಭಿನ್ನ ಬಣ್ಣಗಳ ಪಗತೀಕವಾಗಿದೆ.  ಹಾಗಾದ್ರೆ ನವಗ್ರಹಗಳಲ್ಲಿ ಒಂದಾದ ಸೂರ್ಯ ಗ್ರಹವನ್ನು ಒಲಿಸಿಕೊಳ್ಳಲು ಯಾವ ಬಣ್ಣವನ್ನು ನಾವು ಬಳಸಬೇಕು ಎಂಬುದನ್ನು ತಿಳಿಯೋಣ.

ಸೂರ್ಯನ ಬಣ್ಣ ಕೆಂಪು. ಹಾಗಾಗಿ ಸೂರ್ಯ ಗ್ರಹಕ್ಕೆ ಕೆಂಪು ಬಣ್ಣವೆಂದರೆ ಬಹಳ ಪ್ರಿಯ. ಸೂರ್ಯಗ್ರಹವನ್ನು ಒಲಿಸಿಕೊಳ್ಳಲು ಕೆಂಪು ಮತ್ತು ಕೇಸರಿ ಬಣ್ಣದ ಹೂಗಳಿಂದ ಪೂಜಿಸಬೇಕು. ಹಾಗೇ ಕೆಂಪು ಬಣ್ಣದ ಮಾಣಿಕ್ಯ ವನ್ನು ಧರಿಸಿದರೆ ನಿಮಗೆ ಸೂರ್ಯಗ್ರಹದ ಅನುಗ್ರಹ ದೊರೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments