Webdunia - Bharat's app for daily news and videos

Install App

ಉತ್ತಮ ಫಲತಾಂಶ ಸಿಗಲು ಕನ್ಯಾರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

Webdunia
ಗುರುವಾರ, 29 ಅಕ್ಟೋಬರ್ 2020 (08:18 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೊಣ.

ಸಾಮಾನ್ಯವಾಗಿ ಕನ್ಯಾರಾಶಿಯಲ್ಲಿ ಜನಿಸಿದವರು ಅಯ್ಯಪ್ಪ ಸ್ವಾಮಿಯನ್ನು ಪೂಜಿಸಿದರೆ ಉತ್ತಮ. ಅಯ್ಯಪ್ಪ ಸ್ವಾಮಿಯ ಫೋಟೊ ಮುಂದೆ ತುಪ್ಪದ ದೀಪವನ್ನು ಹಚ್ಚಿ ಪೂಜಿಸಬೇಕು. ಮತ್ತು ತುಪ್ಪದಿಂದ ಮಾಡಿದ ಸಿಹಿಯನ್ನು ಅರ್ಪಿಸಿ.  ಇದರಿಂದ ಗ್ರಹಗಳ ಸ್ಥಾನ ಬದಲಾವಣೆಯಿಂದಾಗುವ ದೋಷವನ್ನು ನಿವಾರಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments