ಆ ದಿನವೆಲ್ಲಾ ಶುಭವಾಗಲು ಬೆಳಿಗ್ಗೆ ಇದನ್ನು ನೋಡಿ

Webdunia
ಸೋಮವಾರ, 28 ಸೆಪ್ಟಂಬರ್ 2020 (07:18 IST)
ಬೆಂಗಳೂರು : ಬೆಳಿಗ್ಗೆ ಎದ್ದ ತಕ್ಷಣ ಕೆಲವರು ಮೊಬೈಲ್ ಗಳನ್ನು ನೋಡುತ್ತಾರೆ. ಆದರೆ ಅದರ ಬದಲು ಇದನ್ನು ನೋಡುವುದರಿಂದ ನಿಮಗೆ ಆ ದಿನ ಶುಭವಾಗಲಿದೆ.

ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಎರಡು ಅಂಗೈಯನ್ನು ನೋಡಿಕೊಂಡು “ಕರಾಗ್ರೇ ವಸತೇ ಲಕ್ಷ್ಮೀಃ ಕರ ಮಧ್ಯೆ ಸರಸ್ವತಿ ಕರಮೂಲೇ ಸ್ಥಿತಾ ಗೌರೀ ಪ್ರಭಾತೇ ಕರದರ್ಶನಂ” ಈ ಮಂತ್ರವನ್ನು ಹೇಳುವುದರಿಂದ ಮನಸ್ಸಿಗೆ ಉಲ್ಲಾಸ ಸಿಗುತ್ತದೆ. ಆ ದಿನವೆಲ್ಲಾ ಶುಭ ಎನಿಸುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments