ಶನಿದೋಷಕ್ಕೆ ಶಾಶ್ವತ ಪರಿಹಾರಕ್ಕೆ ಈ ಯಂತ್ರ ಧರಿಸಿ

Webdunia
ಭಾನುವಾರ, 4 ಅಕ್ಟೋಬರ್ 2020 (07:12 IST)
ಬೆಂಗಳೂರು : ಶನಿದೋಷ ಯಾರ ಜಾತಕದಲ್ಲಿ ಇರುತ್ತದೆಯೋ ಅವರು ಏಳಿಗೆ ಹೊಂದುವುದಿಲ್ಲ. ಈ ಶನಿದೋಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಯಂತ್ರವನ್ನು ಧರಿಸಿ.

ನಾವು ಮಾಡಿದ ಪಾಪಕರ್ಮಗಳಿಗೆ ಅನುಸಾರವಾಗಿ ಶನಿ ನಮ್ಮ ಮೇಲೆ ಕಟ್ಟ ದೃಷ್ಟಿ ಇಡುತ್ತಾರೆ. ಇದರಿಂದ ನಮಗೆ ಸಮಸ್ಯೆಗಳು ಉದ್ಭವವಾಗುತ್ತದೆ. ಆದಕಾರಣ  ಶನಿ ಮಹಾತ್ಮನ ದೇವಸ್ಥಾನಕ್ಕೆ ಹೋಗಿ ಎಳ್ಳೆಣ್ಣೆಯಿಂದ ಮುಖವನ್ನು ನೋಡಿ ದೀಪ ಹಚ್ಚಿ. ಹೀಗೆ 9 ಶನಿವಾರ ಮಾಡುವುದರಿಂದ ಶನಿದೋಷ ನಿವಾರಣೆಯಾಗುತ್ತದೆ.

ಹಾಗೇ ಮಹಾಮುಖ್ಯ ಪ್ರಾಣ ಯಂತ್ರವನ್ನು ಬ್ರಾಹ್ಮಿ ಮುಹೂರ್ತದಲ್ಲಿ ನಿಮ್ಮ ಹೆಸರಿನಲ್ಲಿ ದಿಗ್ಭಂಧನ ಮಾಡಿ ಸೊಂಟಕ್ಕೆ ಕಟ್ಟಿಕೊಳ್ಳಿ. ಹಾಗೇ ಶನಿ ಹಾಗೂ ಆಂಜನೇಯ ದೇವಸ್ಥಾನಕ್ಕೆ ಹೋಗಬೇಕು, ಮತ್ತು ಕಪ್ಪು ಬಟ್ಟೆ, ಕಪ್ಪು ಎಳ್ಳನ್ನು ದಾನವಾಗಿ ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments