Webdunia - Bharat's app for daily news and videos

Install App

ಮನೆಯಲ್ಲಿ ಬೆಳ್ಳಿ ಪಾತ್ರೆ ಇಟ್ಟುಕೊಂಡರೆ ಏನಾಗುತ್ತೇ ಗೊತ್ತಾ?

Webdunia
ಗುರುವಾರ, 20 ಡಿಸೆಂಬರ್ 2018 (09:24 IST)
ಬೆಂಗಳೂರು : ಹೆಚ್ಚಿನ ಶ್ರೀಮಂತರು ತಮ್ಮ ಮನೆಯಲ್ಲಿ ಚಿನ್ನದ ಪಾತ್ರೆ, ವಸ್ತುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೆ ಚಿನ್ನಕ್ಕಿಂತ ಬೆಳ್ಳಿಯ ಬೆಲೆ ಕಡಿಮೆಯಾದರೂ ಮನೆಯಲ್ಲಿ ಬೆಳ್ಳಿ ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ಮನುಷ್ಯನ ಅದೃಷ್ಟ ಬದಲಾಗುತ್ತದೆ.


ಜ್ಯೋತಿಷ್ಯದ ಪ್ರಕಾರ ಚಂದ್ರ ಹಾಗೂ ಶುಕ್ರ ಬೆಳ್ಳಿಯ ಮೇಲೆ ಅಧಿಪತಿಗಳಾಗಿರುವುದರಿಂದ ಯಾವ ವ್ಯಕ್ತಿ ಬೆಳ್ಳಿ ವಸ್ತುಗಳನ್ನು ಬಳಸ್ತಾನೋ ಆ ವ್ಯಕ್ತಿಯ ಜಾತಕದಲ್ಲಿ ಚಂದ್ರ ಹಾಗೂ ಶುಕ್ರ ಪ್ರಬಲರಾಗ್ತಾರೆ. ಯಾರ ಮನೆಯಲ್ಲಿ ಬೆಳ್ಳಿ ಪಾತ್ರೆ ಇರುತ್ತದೆಯೋ ಅಲ್ಲಿ ಸುಖ, ಶಾಂತಿ ಇರುತ್ತದೆ. ಧನ-ಸಂಪತ್ತು ಕೂಡ ನಿರಂತರವಾಗಿ ಹೆಚ್ಚಳವಾಗುತ್ತದೆ.


ಕರ್ಕ, ವೃಶ್ಚಿಕ, ಮೀನ ರಾಶಿಯವರಿಗೆ ಬೆಳ್ಳಿ ಶುಭ ಪರಿಣಾಮ ನೀಡುತ್ತದೆ. ಮೇಷ, ಸಿಂಹ ಮತ್ತು ಧನು ರಾಶಿಯವರಿಗೆ ಬೆಳ್ಳಿ ಒಳ್ಳೆಯದಲ್ಲ. ಉಳಿದ ರಾಶಿಯವರಿಗೆ ಸಾಮಾನ್ಯ ಪರಿಣಾಮ ಬೀರುತ್ತದೆ. ಬೆಳ್ಳಿ ಪಾತ್ರೆಯಲ್ಲಿ ಆಹಾರ ಸೇವನೆ ಮಾಡುವುದು ತನು, ಮನ, ಧನಕ್ಕೆ ಬಹಳ ಒಳ್ಳೆಯದು. ಇದು ದೇಹಕ್ಕೆ ತಂಪು ನೀಡಿ ಶರೀರದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments