ಶಿವರಾತ್ರಿ ದಿನ ಶಿವಲಿಂಗಕ್ಕೆ ಈ ಹಣ್ಣಿನ ರಸದಿಂದ ಅಭಿಷೇಕ ಮಾಡಿದರೆ ಏನಾಗಲಿದೆ ಗೊತ್ತಾ….?

Webdunia
ಬುಧವಾರ, 6 ಜೂನ್ 2018 (14:06 IST)
ಬೆಂಗಳೂರು : ಅಭಿಷೇಕ ಪ್ರಿಯನಾದ ಶಿವನಿಗೆ ಎಷ್ಟು ಅಭಿಷೇಕ ಮಾಡಿಸಿದರೆ ಅಷ್ಟು ಒಳ್ಳೆಯದು ಎಂದು ಪಂಡಿತರು ಹೇಳುತ್ತಾರೆ. ಆರ್ಥಿಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿರುವ, ಬರಬೇಕಾದ ಹಣ ಬರದೆ, ಸಾಲ ಹೆಚ್ಚಾಗಿ ನರಳುತ್ತಿದ್ದರೂ ಶಿವರಾತ್ರಿ ದಿನ ಈ ಹಣ್ಣಿನ ರಸದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಿದರೆ, ಆ ಸಮಸ್ಯೆಗಳೆಲ್ಲಾ ತೀರುತ್ತದೆಯಂತೆ .


ಹೌದು. ಶಿವನಿಗೆ ಮಾವಿನ ಹಣ್ಣು ಎಂದರೆ ತುಂಬಾ ಇಷ್ಟ. ಮಾವಿನ ಹಣ್ಣಿನ ರಸದಿಂದ ಶಿವನಿಗೆ ಅಭಿಷೇಕ ಮಾಡಿಸಿದರೆ ಆರ್ಥಿಕ ಸಮಸ್ಯೆಗಳೆಲ್ಲಾ ನಿವಾರಣೆಯಾಗಿ ಧನಲಾಭವಾಗುತ್ತದೆ ಎಂದು ಆಧ್ಯಾತ್ಮಿಕ ತಜ್ಞರು ಹೇಳುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಮುಂದಿನ ಸುದ್ದಿ
Show comments