ದೇವರಿಗೆ ಯಾವ ಎಣ್ಣೆಯಿಂದ ದೀಪ ಬೆಳಗಿದರೆ ಏನು ಫಲ ಸಿಗುತ್ತದೆ ಎಂಬುದು ತಿಳಿಬೇಕಾ?

Webdunia
ಬುಧವಾರ, 14 ಆಗಸ್ಟ್ 2019 (08:45 IST)
ಬೆಂಗಳೂರು : ಪ್ರತಿಯೊಬ್ಬರು ಮನೆಯಲ್ಲಿ, ಪ್ರತಿದಿನ ದೇವರಿಗೆ ದೀಪ ಬೆಳಗುತ್ತಾರೆ. ಹೀಗೆ ಬೆಳಗುವ ದೀಪಕ್ಕೆ ನೀವು ಹಾಕುವ ಎಣ್ಣೆಯ ಮೂಲಕ ನಿಮಗೆ ಆಯ ಪ್ರತಿಫಲ ಸಿಗುತ್ತದೆ. ಯಾವ ಎಣ್ಣೆಯಿಂದ ದೇವರಿಗೆ ದೀಪ ಬೆಳಗಿದರೆ ಯಾವ ಪ್ರತಿಫಲ ಸಿಗುತ್ತದೆ ಎಂಬ ಮಾಹಿತಿ ಇಲ್ಲಿದೆ ನೋಡಿ.




*ದೇವರಿಗೆ ತುಪ್ಪದ ದೀಪ ಬೆಳಗಿದರೆ ಮನೆಯಲ್ಲಿ ತೇಜಸ್ಸು, ದೇವರ ಅನುಗ್ರಹ, ಸಮೃದ್ಧಿ ಹಾಗೂ ಆರೋಗ್ಯವನ್ನು ತರುತ್ತದೆ.
*ಸಾಮಾನ್ಯ ಎಣ್ಣೆಯಿಂದ ದೀಪ ಬೆಳಗಿದರೆ ಮನೆಯಲ್ಲಿ ನೆಮ್ಮದಿ ಹಾಗೂ ಜ್ಞಾನ ಹೆಚ್ಚಾಗುತ್ತದೆ.


*ಬೇವಿನ ಎಣ್ಣೆಯ ದೀಪದಿಂದ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ.

*ದೇವರಿಗೆ ಎಳ್ಳೆಣ್ಣೆ ದೀಪ ಬೆಳಗಿದರೆ ಅಪಾಯ ಹಾಗೂ ಅಡ್ಡಿಗಳನ್ನು ನಿವಾರಿಸುತ್ತದೆ.

* ಸುಗಂಧವಿರುವ ಎಣ್ಣೆಯಿಂದ ದೀಪ ಬೆಳಗಿದರೆ ಅದರ ಪರಿಮಳದಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments