ಮಗುವಿನ ಕಿವಿ ಚುಚ್ಚಲು ಪ್ರಶಸ್ತವಾದ ದಿನಗಳು ಯಾವುದು ಗೊತ್ತಾ...?

Webdunia
ಭಾನುವಾರ, 18 ಫೆಬ್ರವರಿ 2018 (06:47 IST)
ಬೆಂಗಳೂರು : ಮಗು ಹುಟ್ಟಿದ ನಂತರದ ದಿನಗಳಲ್ಲಿ ಪೋಷಕರು ಮಗುವಿಗೆ ಕಿವಿ ಚುಚ್ಚುವ ಶಾಸ್ತ್ರ ಮಾಡಿಸುತ್ತಾರೆ. ಈ ಶಾಸ್ತ್ರವನ್ನು ಹೆಣ್ಣು ಮಗುವಿಗೆ ಮಾತ್ರವಲ್ಲದೆ ಗಂಡು ಮಗುವಿಗೂ ಕೂಡ ಮಾಡಿಸುತ್ತಾರೆ.


ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಿವಿ ಚುಚ್ಚಿಸಲು ಶುಭ ದಿನಗಳೆಂದರೆ  ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ. ಈ ದಿನಗಳಲ್ಲಿ ಮಗುವಿಗೆ ಕಿವಿ ಚುಚ್ಚುವ ಶಾಸ್ತ್ರ ಮಾಡಿಸಿದರೆ ಶುಭವಾಗುತ್ತದೆ ಎಂದು ಹೇಳುತ್ತಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಮುಂದಿನ ಸುದ್ದಿ
Show comments