ಇಂದಿನ ಪಂಚಾಂಗ ಹೀಗಿದೆ?

Webdunia
ಗುರುವಾರ, 15 ಅಕ್ಟೋಬರ್ 2020 (06:57 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು ಗುರುವಾರ, ತಿಥಿ-ತ್ರಯೋದಶಿ, ನಕ್ಷತ್ರ-ಉತ್ತರ ಫಾಲ್ಗುಣಿ, ಕರಣ-ವಾಣಿಜ, ಪಕ್ಷ-ಕೃಷ್ಣ, ಯೋಗ-ಬ್ರಹ್ಮ.
ರಾಹುಕಾಲ -ಮಧ್ಯಾಹ್ನ 1.32ರಿಂದ  2.58ವರೆಗೆ ಗುಳಿಗಕಾಲ- ಬೆಳಿಗ್ಗೆ 9.14 ರಿಂದ  10.40ರವರೆಗೆ                       ಯಮಗಂಡ ಕಾಲ-ಬೆಳಿಗ್ಗೆ 6.22ರಿಂದ  7.48ರವರೆಗೆ                   
ಇಂದು ಸೂರ್ಯದಯ- ಬೆಳಿಗ್ಗೆ 6.22, ಸಂಜೆ ಸೂರ್ಯಾಸ್ತ-5.51                                                                  ಚಂದ್ರೋದಯ-5.30, ಚಂದ್ರಾಸ್ತ-6.10

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments