ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿದ ಬಳಿಕ ಹೀಗೆ ಮಾಡಿದರೆ ಸಂಕಷ್ಟಕ್ಕೆ ಗುರಿಯಾಗುತ್ತೀರಾ ಎಚ್ಚರ

Webdunia
ಶನಿವಾರ, 5 ಸೆಪ್ಟಂಬರ್ 2020 (08:44 IST)
ಬೆಂಗಳೂರು : ಸಮಸ್ಯೆಗಳು ದೂರವಾಗಲಿ ಎಂದು ನಾವು ನವಗ್ರಹಗಳ ಪ್ರದಕ್ಷಿಣೆ ಹಾಕುತ್ತೇವೆ. ಆದರೆ ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿದ ಬಳಿಕ ಹೀಗೆ ಮಾಡಿದರೆ ತೊಂದರೆಗೊಳಗಾಗುತ್ತೀರಿ.

ದೇವಸ್ಥಾನದ ಹೊರಾಂಗಣದಲ್ಲಿ ನವಗ್ರಹಗಳನ್ನು ಸ್ಥಾಪಿಸಿರುತ್ತಾರೆ. ಕೆಲವರು ದೇವರ ದರ್ಶನ ಮಾಡುವ ಮುನ್ನ ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿ ಬಳಿಕ ಕಾಲು ತೊಳೆದು ಮುಖ್ಯ ದೇವರ ದರ್ಶನ ಪಡೆಯುತ್ತಾರೆ. ಹೀಗೆ ಮಾಡಿದರೆ ನವಗ್ರಹಗಳಿಗೆ ಅಪಚಾರ, ಅವಮಾನ ಮಾಡಿದ್ದಂತೆ. ಇದರಿಂದ ನವಗ್ರಹಗಳ ಕೋಪಕ್ಕೆ ಗುರಿಯಾಗಿ ಮತ್ತಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಮುಂದಿನ ಸುದ್ದಿ
Show comments