ಇಂದು ವರಮಹಾಲಕ್ಷ್ಮೀ ಪೂಜೆ ಮಾಡುವಾಗ ಈ ಒಂದು ವಸ್ತುವನ್ನು ಲಕ್ಷ್ಮೀಗೆ ತಪ್ಪದೇ ಅರ್ಪಿಸಿ

Webdunia
ಶುಕ್ರವಾರ, 31 ಜುಲೈ 2020 (09:03 IST)
ಬೆಂಗಳೂರು : ಇಂದು ವರಮಹಾಲಕ್ಷ್ಮೀ ಹಬ್ಬವಿದ್ದು. ಮಹಿಳೆಯರು ಲಕ್ಷ್ಮೀಯ ವ್ರತ ಮಾಡುತ್ತಾರೆ. ಆ ವೇಳೆ ಪೂಜೆಗೆ ಈ ಒಂದು ವಸ್ತುಇರಲೇಬೇಕು. ಯಾವುದೇ ಕಾರಣಕ್ಕೂ ತಪ್ಪಿಸಬೇಡಿ.

ಹಬ್ಬದ ಆಚರಣೆಗಳು ಒಂದೊಂದು ಕಡೆ ಒಂದೊಂದು ರೀತಿಯಾಗಿರುತ್ತದೆ. ಆದರೆ ಪೂಜೆ ಮಾಡುವಾಗ ಲಕ್ಷ್ಮೀಗೆ ಯಾವುದೇ ರೀತಿಯ ಹೂ, ಒಡವೆಗಳನ್ನು ಹಾಕಬಹುದು. ಆದರೆ ಗೆಜ್ಜೆ ವಸ್ತ್ರವನ್ನು ದೇವಿಗೆ ಅರ್ಪಿಸಬೇಕು. ಇದರಿಂದ ಲಕ್ಷ್ಮೀ ವ್ರತದ ಸಂಪೂರ್ಣ ಫಲ ನಿಮಗೆ ಸಿಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments