ಪೂಜೆಯ ವೇಳೆ ಮನೆಯ ಹೊಸ್ತಿಲಿಗೆ ಅರಶಿನ ಕುಂಕುಮ ಹಚ್ಚುವುದ್ಯಾಕೆ ಗೊತ್ತಾ?

Webdunia
ಶನಿವಾರ, 20 ಅಕ್ಟೋಬರ್ 2018 (16:59 IST)
ಬೆಂಗಳೂರು : ಹೆಚ್ಚಿನ ಮಹಿಳೆಯರು ಮನೆಯಲ್ಲಿ ಪೂಜೆ ಮಾಡುವಾಗ ಮನೆಯ ಹೊಸ್ತಿಲನ್ನು ತೊಳೆದು ಅರಶಿನ ಕುಂಕುಮ ಹಚ್ಚಿ ಪೂಜೆ ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ ಹೊಸ್ತಿಲಿಗೆ ಅರಶಿನ ಕುಂಕುಮ ಹಚ್ಚುವುದಕ್ಕೆ ಒಂದು ಮಹತ್ವದ ಕಾರಣವಿದೆಯಂತೆ.


ದೇವರ  ಪೂಜೆಯಲ್ಲಿ ಸಿಂಧೂರವಿಲ್ಲದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಬಾಗಿಲಿಗೆ ಸಿಂಧೂರವನ್ನು ಹಚ್ಚುವುದರಿಂದ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲವಂತೆ. ಮನೆಯಲ್ಲಿ ವಾಸ್ತು ದೋಷವಿದ್ದರೆ ಅದ್ರ ಶಕ್ತಿಯನ್ನೂ ಈ ಸಿಂಧೂರ ಕಡಿಮೆ ಮಾಡುತ್ತದೆ. ಹಾಗೇ ಅರಶಿನ ಮನೆಯ ಮುಖ್ಯ ದ್ವಾರದ ಮೂಲಕ ಯಾವುದೇ ರೋಗ ರುಜಿನಗಳು ಒಳಗೆ ಬರದಂತೆ ತಡೆಯುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments