ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ ಯಾಕೆ ಗೊತ್ತಾ?

Webdunia
ಶನಿವಾರ, 23 ಜೂನ್ 2018 (14:37 IST)
ಬೆಂಗಳೂರು : ಆಷಾಢ ಮಾಸ ಸಮೀಪಿಸುತ್ತಿದೆ. ಈ ಮಾಸದಲ್ಲಿ ಸಾಮಾನ್ಯವಾಗಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಕೆಲವರಿಗೆ ಇದಕ್ಕೆ ಕಾರಣವೇನು ಎಂಬುದು ತಿಳಿದಿಲ್ಲವಾದರೂ ನಮ್ಮ ಹಿರಿಯರು ಹೇಳಿದ್ದಾರೆಂದು ಅದನ್ನು ಪಾಲಿಸುತ್ತಾರೆ. ಇದಕ್ಕೆ ಒಂದು ಮುಖ್ಯವಾದ ಕಾರಣವಿದೆ.


ಆಷಾಢ ಮಾಸದಲ್ಲಿ ಮಳೆ ಆರ್ಭಟ ಜೋರಾಗಿರುತ್ತಿದ್ದ ಕಾರಣ ರೈತಾಪಿ ವರ್ಗಕ್ಕೆ ಹೊಲ- ಗದ್ದೆಗಳಲ್ಲಿ ಆಪಾರ ಕೆಲಸವಿರುತ್ತಿತ್ತು. ಅಲ್ಲದೇ ಮಳೆಯ ಕಾರಣ ಜನ ಹೊರ ಬರುವುದು ಕಷ್ಟವಾಗುತ್ತಿತ್ತು. ಹೀಗಾಗಿ ಯಾವುದೇ ವ್ಯವಹಾರ ಅಥವಾ ಶುಭ ಸಮಾರಂಭ ಮಾಡಲು ಕಾಲಾವಕಾಶ ಸಿಗದ ಕಾರಣ, ಆಷಾಢ ಮಾಸದಲ್ಲಿ ಇಂತಹ ಕಾರ್ಯಗಳಿಗೆ ತಿಲಾಂಜಲಿ ಇಡಲಾಯಿತು ಎನ್ನಲಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments